ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ‘ಪ್ರೀತಿ ರಥ’ಕ್ಕೆ ಚಾಲನೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ‘ಪ್ರೀತಿ ರಥ’ಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಚಾಲನೆ ನೀಡಿದರು.


ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಚಾಲಕ ದಿನೇಶ್ ಪುತ್ರನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ನರಸಿಂಹ ಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ದಿವಾಕರ್ ಕುಂದರ್, ಜಯ ಶೇರಿಗಾರ್, ಸುನೀಲ್ ಬಂಗೇರ, ಪುಷ್ಪಾ ಅಂಚನ್, ಶಬರೀಶ್ ಸುವರ್ಣ, ಲಾರೆನ್ಸ್ ಡಿಸೋಜ, ರವಿ ಶೆಟ್ಟಿ ಕಪ್ಪೆಟ್ಟು ಡೆವೀಡ್ ಡಿಸೋಝಾ ,ಅಮೀರ್ ಕಾಪು ಮತ್ತಿತರರು ಉಪಸ್ಥಿತರಿದ್ದರು.

Latest Indian news

Popular Stories