ಜು.5ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ರೆಡ್ ಅಲರ್ಟ್ ಹಾಗೂ ಹೆಚ್ಚಿನ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜು.5ರಂದು ಉಡುಪಿ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುರ್ಮಾ ರಾವ್ ತಿಳಿಸಿದ್ದಾರೆ

Latest Indian news

Popular Stories