ಬೈಂದೂರಿನ ಹಾಲಿ ಶಾಸಕ ಶ್ರೀ ಬಿ ಸುಕುಮಾರ್ ಶೆಟ್ಟಿ ಅವರನ್ನು ಉಚ್ಚಾಟಿಸಿಲ್ಲ – ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಸ್ಪಷ್ಟನೆ

ಬೈಂದೂರಿನ ಹಾಲಿ ಶಾಸಕರದ ಶ್ರೀ ಬಿ ಸುಕುಮಾರ್ ಶೆಟ್ಟಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರ ಸಹಿ ಇರುವ ನಕಲಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಇದು ಸತ್ಯಕ್ಕೆ ದೂರವಾದ ವಿಷಯ, ಇಂತಹ ಯಾವುದೇ ರೀತಿಯ ಬೆಳವಣಿಗೆ ಆಗಿರುವುದಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ಬಿಜೆಪಿ ಜಿಲ್ಲಾ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.

Latest Indian news

Popular Stories