ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ವಾಸುದೇವ ಯಡಿಯಾಳ, ಎಸ್. ರಾಜು ಪೂಜಾರಿ, ಪ್ರಕಾಶ್ಚಂದ್ರ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಉಪಸ್ಥಿತರಿದ್ದರು

Latest Indian news

Popular Stories