ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ, ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ