Udupi | ಸಂತೆಕಟ್ಟೆ ಬಳಿ ಟ್ಯಾಂಕರ್ ಮುಗುಚಿ ಹೊಂಡಕ್ಕೆ ಬಿದ್ದು ಅಪಘಾತ

ಉಡುಪಿ: ಇಲ್ಲಿನ ಸಂತೆಕಟ್ಟೆ ಬಳಿ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ ಮುಂಜಾನೆ ವೇಳೆ ನಡೆದಿದೆ.

ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಟ್ಯಾಂಕರ್ ಬಿದ್ದಿದೆ.

ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.

1001206061 Udupi

Latest Indian news

Popular Stories