ಕೊಲ್ಲೂರಿಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

ಕುಂದಾಪುರ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಅರ್ಚಕರು ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ದೇಗುಲದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಕಾರ್ಯನಿರ್ವಾಹಣಾಧಿಕಾರಿಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಇದ್ದರು.

Latest Indian news

Popular Stories