Udupi

ಸ್ಪೀಕರ್​ಗೆ ಸಿಗುವುದು ಜಾಮಿಯ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ: ಜಮೀರ್​​ ಹೇಳಿಕೆಗೆ ಸಿಟಿ ರವಿ ಕಿಡಿ

ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು (ಜಮೀರ್) ಸಚಿವರಾದರೆ ಹೀಗೆಯೇ ಆಗೋದು ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯ ಸ್ಪೀಕರ್​​ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ. ಸ್ಪೀಕರ್​ಗೆ ಸಿಗುವುದು ಜಾಮಿಯ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ’ ಎಂದು ಬಿಜೆಪಿ ನಾಯಕ ಸಿಟಿ ರವಿ (CT Ravi) ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button