ಗಂಗೊಳ್ಳಿ: ಗಂಡು ಮಗುವಿಗೆ ಜನ್ಮ ನೀಡಿ ಗರ್ಭಿಣಿ ಮಹಿಳೆ ನಿಧನರಾಗಿದ್ದಾರೆ.
ಮಧ್ಯಾಹ್ನ 12-10ಕ್ಕೆ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಗೆ ತೀವ್ರತರದ ರಕ್ತಸ್ರಾವವಾಗಿದ್ದು ವೈಧ್ಯಾಧಿಕಾರಿಯವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ್ದು ಅದರಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿಯ ವೈದ್ಯರು ಪರೀಕ್ಷಿಸಿ ಮಧ್ಯಾಹ್ನ 16.45ಗಂಟೆಗೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಠಾಣಾ ಯು.ಡಿ.ಆರ್ ನಂಬ್ರ 02/2024 ಕಲಂ:174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.