Udupi

ಉಡುಪಿ | ಹಶಿಮಿ ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್

ಹಶಿಮಿ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಿಸಲಾಯಿತು.

ಈದ್ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿ, ಮತದಾನದ ಹಕ್ಕಿನ ಮಹತ್ವವನ್ನು ಒತ್ತಿ ಹೇಳಿದರು. ಸಮುದಾಯಗಳ ನಡುವೆ ಶಾಂತಿ ಮತ್ತು ಪ್ರೀತಿಗಾಗಿ ಕರೆ ನೀಡಿದರು.

ಈದ್ ನಮಾಝ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು ಮತ್ತು ಮಹಿಳೆಯರು ಪಾಲ್ಗೊಂಡು ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.

1000871725 Udupi

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button