ಭಾರಿ ಮಳೆ ಗಾಳಿ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಬ್ರಿ ತಾಲೂಕಿನ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.26 ರಂದು ರಜೆಯನ್ನು ಘೋಷಿಸಿ ಹೆಬ್ರಿ ತಾಲ್ಲೂಕಿನ ತಹಶೀಲ್ದಾರ್ ಆದೇಶ ನೀಡಿದ್ದಾರೆ.

Latest Indian news

Popular Stories