ಉಡುಪಿ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಭಾರೀ ಮಳೆಯ ಕಾರಣ ನಾಳೆ (ಶುಕ್ರವಾರ) ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Latest Indian news

Popular Stories