
Udupi
ಉಡುಪಿ: “ಆಭರಣ” ಮಳಿಗೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ
ಉಡುಪಿ: ಜಿಲ್ಲೆಯ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಆಭರಣದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ.
ಮಾಹಿತಿಯ ಪ್ರಕಾರ ಜಿಲ್ಲೆಯ ಹಲವು ಭಾಗಗಳಲ್ಲಿ ಆಭರಣ ಸಂಸ್ಥೆಯು ಮಳಿಗೆಗಳನ್ನು ಹೊಂದಿದ್ದು ಏಕಾಕಾಲದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಅಧಿಕಾರಿಗಳು ಸಂಸ್ಥೆಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.




