ಬಿಜೆಪಿ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯನ್ನು ಭೇಟಿಯಾದ ಜೆಪಿ ಹೆಗ್ಡೆ

ಕುಂದಾಪುರ:ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಉಪಸ್ಥಿತರಿದ್ದರು.

Latest Indian news

Popular Stories