Kapu

ಮತಿಭ್ರಮಣೆ ಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ ; ವಿನಯ ಕುಮಾರ್ ಸೊರಕೆ

ಕಾಪು:ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿ. ಜೆ.ಪಿ ಯವರ ಹಿಂಸಾಪ್ರವೃತ್ತಿಯ ಬಗ್ಗೆ ಉಲ್ಲೇಖ ಮಾಡಿ ಮಾತನಾಡಿರುವುದು ಹಿಂಸೆ ಮತ್ತು ಕೋಮುದ್ವೇಷವನ್ನೇ ಬಂಡವಾಳ ವಾಗಿಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ...

ಕಾಪು ಹೊಸಮಾರಿಗುಡಿಗೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

ಉಡುಪಿ, ಜು.9: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ...

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ಮೂಡಿ , ಮುಂದೆ ಅವರು ಸಮಾಜದಲ್ಲಿ ದುಷ್ಟರಾಗಿ ಬೆಳೆಯಲು ಕಾರಣವಾಗುತ್ತದೆ.ತಮ್ಮ ಮಕ್ಕಳು...

ಉದ್ಯಾವರ: ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು

ಕಾಪು‌: ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ.ಬೆಳಗ್ಗಿನ ಜಾವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಭಾರತದ ಮೂಲದ...

ಕಾಪು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾಪು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಮಲ್ಲಾರು ಚುಕ್ಕು ತೋಟದಲ್ಲಿ ನಡೆದಿದೆ.ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34) ಎಂಬಾಕೆ ಆತ್ಮಹತ್ಯೆಗೆ ಶರಣಾದ ಮಹಿಳೆ.ಪತಿಯ...

ಹೆಜಮಾಡಿ: ಕಂಟೈನರ್‌ ಲಾರಿ ಹಿಂಬದಿಗೆ ಬಸ್‌ ಢಿಕ್ಕಿ, 20 ಮಂದಿಗೆ ಗಾಯ

ಪಡುಬಿದ್ರಿ: ಕಂಟೈನರ್‌ ಲಾರಿಯನ್ನು ಅದರ ಚಾಲಕ ನಿರ್ಲಕ್ಷ್ಯದಿಂದ ಹೆದ್ದಾರಿಯಲ್ಲೇ ನಿಲ್ಲಿಸಿದ ಕಾರಣ ಮಂಗಳವಾರ ಸಂಜೆಯ ವೇಳೆ ಸುರಿಯುತ್ತಿದ್ದ ಮಳೆ ನಡುವೆ ಕೊಲ್ಲೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ತಡೆರಹಿತ ಬಸ್ಸೊಂದು ಕಂಟೈನರ್‌ ಹಿಂಬದಿಗೆ ಢಿಕ್ಕಿಯಾದ...

ಕಾಪು: ಬಾಲಕಿ ಅತ್ಯಾಚಾರ ಪ್ರಕರಣ; ಆರೋಪಿ ಬಳ್ಳಾರಿಯಲ್ಲಿ ಸೆರೆ

ಕಾಪು: ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಬಂಧಿತ ಆರೋಪಿ....

ಕಾಪು: ಯುವಕ ನಾಪತ್ತೆ

ಕಾಫು: ಪ್ರೀತಮ್ ರವರು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.ಪ್ರೀತಮ್ ರವರಿಗೆ ಸುಮಾರು 4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕಂಕನಾಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು.ದಿನಾಂಕ ಜೂನ್...

ಕಾಪುವಿನಲ್ಲಿ ಮಾರಕಾಯುಧಗಳೊಂದಿಗೆ ಸೆರೆಯಾದವರು ದರೋಡೆಕೋರರಲ್ಲ, ಕೊಲೆ ನಡೆಸಿದ ಹಿನ್ನೆಲೆ ಇರುವವರು: SDPI

ನಿನ್ನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಕಾರಿನಲ್ಲಿ ತಿರುಗುತ್ತಿದ 6 ಜನ ಸಂಘ ಪರಿವಾರದ ಕ್ರಿಮಿನಲ್ ಹಿನ್ನೆಲೆ ಯುವಕರನ್ನು ಪೊಲೀಸರು ಬಂಧಿಸುವ ಮೂಲಕ ದೊಡ್ಡ ಸಚೊಂದನ್ನು ವಿಫಲಗೊಳಿಸಿದ್ದಾರೆ....

ಕಾಪು: ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ ಆರು ಮಂದಿ ವಶಕ್ಕೆ!

ಕಾಪು: ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಕಾಪು ಪೊಲೀಸರು ಶನಿವಾರ ಸಂಜೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್,...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...