ಕಾಪು: ಮಹಿಳೆ ನಾಪತ್ತೆ

ಉದ್ಯಾವರ ಗ್ರಾಮದ ನೇತ್ರಾವತಿ (55) ಎಂಬುವವರು ನಾಪತ್ತೆಯಾಗಿದ್ದಾರೆ.ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದು‌ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 18/2024,  ಕಲಂ : ಹೆಂಗಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories