ಕಾಪು ಹೊಸಮಾರಿಗುಡಿಗೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

ಉಡುಪಿ, ಜು.9: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.

2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದಿಸಿದರು.

1001385279 Kapu

Latest Indian news

Popular Stories