Kapu

ಉದ್ಯಾವರದ ಪಾಪನಾಶಿನಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಕಾಪು: ಉದ್ಯಾವರದ ಪಾಪನಾಶಿನಿ ನದಿಯಲ್ಲಿ ಅಪರಿಚಿತ ಶವ ಪತ್ತೆ ಯಾಗಿದೆ.ಇಂದು ಬೆಳಿಗ್ಗೆ 09:00 ಗಂಟೆಗೆ ಉದ್ಯಾವರ ಗ್ರಾಮದ ಪಡುಕೆರೆ ಪಂಡರೀನಾಥ ಭಜನಾ ಮಂದಿರದ ಹತ್ತಿರ ಪಾಪನಾಶಿನಿ ಹೊಳೆಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ...

ಕಾಪು | ಬೈಕ್‌ಗೆ ಟ್ಯಾಂಕರ್‌ ಢಿಕ್ಕಿ – ಟೈಲರ್ ಮೃತ್ಯು

ಕಾಪು: ಬೈಕ್‌ಗೆ ಟ್ಯಾಂಕರ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್‌ ನಿಲ್ದಾಣದ ಬಳಿ ಶನಿವಾರ ರಾತ್ರಿ ನಡೆದಿದೆ.ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್‌ ವೃತ್ತಿಯ ಹರೀಶ್‌ ಕುಮಾರ್‌...

ಕಾಪು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಕಟಪಾಡಿಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ನಡೆದಿದೆ.ಉಡುಪಿ ಕಾಲೇಜೊಂದರ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ ಅಚ್ಚಡ ನಿವಾಸಿ ಶಶಿಕಲಾ...

ಪಡುಬಿದ್ರಿ ಟೋಲ್ ಸಿಬ್ಬಂದಿಗೆ ಹಲ್ಲೆ ಆರೋಪ; ಪ್ರಕರಣ ದಾಖಲು

ಪಡುಬಿದ್ರಿ: ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್‌ ಪ್ಲಾಝಾದಲ್ಲಿ ಹೆದ್ದಾರಿ ಟೋಲ್‌ ಪಾವತಿಸದ ಕಾರನ್ನು ತಡೆದ ಟೋಲ್‌ ಸಿಬಂದಿ ದೀಕ್ಷಿತ್‌ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ ಕಾರು...

ಕಾಪು: ಚಿರತೆ ಸೆರೆ

ಕಾಪು: ಕುರ್ಕಾಲು ಗ್ರಾಮದ ವ್ಯಾಪ್ತಿಯಲ್ಲಿ ತಿರುಗಾಡುತಿದ್ದ ಎರಡು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಬೋನಿ ಇಟ್ಟು ಸೆರೆ ಹಿಡಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಚಿರತೆಯನ್ನು ಸಿದ್ದಾಪುರದ ಮಾಸ್ತಿ ಕಟ್ಟೆ ಬಳಿಯ ಅರಣ್ಯ ಅಥವಾ...

ಮತಿಭ್ರಮಣೆ ಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ ; ವಿನಯ ಕುಮಾರ್ ಸೊರಕೆ

ಕಾಪು:ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿ. ಜೆ.ಪಿ ಯವರ ಹಿಂಸಾಪ್ರವೃತ್ತಿಯ ಬಗ್ಗೆ ಉಲ್ಲೇಖ ಮಾಡಿ ಮಾತನಾಡಿರುವುದು ಹಿಂಸೆ ಮತ್ತು ಕೋಮುದ್ವೇಷವನ್ನೇ ಬಂಡವಾಳ ವಾಗಿಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ...

ಕಾಪು ಹೊಸಮಾರಿಗುಡಿಗೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

ಉಡುಪಿ, ಜು.9: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ...

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ಮೂಡಿ , ಮುಂದೆ ಅವರು ಸಮಾಜದಲ್ಲಿ ದುಷ್ಟರಾಗಿ ಬೆಳೆಯಲು ಕಾರಣವಾಗುತ್ತದೆ.ತಮ್ಮ ಮಕ್ಕಳು...

ಉದ್ಯಾವರ: ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು

ಕಾಪು‌: ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ.ಬೆಳಗ್ಗಿನ ಜಾವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಭಾರತದ ಮೂಲದ...

ಕಾಪು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾಪು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಮಲ್ಲಾರು ಚುಕ್ಕು ತೋಟದಲ್ಲಿ ನಡೆದಿದೆ.ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34) ಎಂಬಾಕೆ ಆತ್ಮಹತ್ಯೆಗೆ ಶರಣಾದ ಮಹಿಳೆ.ಪತಿಯ...