HomeUdupiKARKALA

KARKALA

ಕಾರ್ಕಳ: ಎಬಿವಿಪಿಯಿಂದ ನೇಹಾ ಹೀರೆಮಠ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ ಖಂಡಿಸಿ ಕಾರ್ಕಳದ ಸರ್ವಜ್ಞ ವೃತ್ತದಿಂದ ಬಂಡೀಮಠದ ವರೆಗೆ ಪಂಜಿನ...

ಕಾರ್ಕಳ: ಅನುಮತಿಯಿಲ್ಲದೆ ಪಂಜಿನ ಮೆರವಣಿಗೆ – ಪ್ರಕರಣ ದಾಖಲು

ಕಾರ್ಕಳ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಇಲ್ಲದೆ ವಿವಿಧ ಸಂಘಟನೆಗಳು ನಡೆಸಿದ ಪಂಜಿನ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆಗೆ ಸಂಬಂಧಿಸಿದಂತೆ ಕಾರ್ಕಳದ ನಗರದ ಸರ್ವಜ್ಞ ಸರ್ಕಲ್ ನಲ್ಲಿ ಸೇರಿ...

ಕಾರ್ಕಳ: 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ರಾಜೇಂದ್ರ ಆಚಾರ್ಯ ಬಂಧನ

ಕಾರ್ಕಳ, ಎ.7: ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಲಿ,...

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿ; ಒರ್ವ ಮೃತ್ಯು, ನಾಲ್ವರಿಗೆ ಗಾಯ

ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ. ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಡಾರಿ ಕ್ರಾಸ್‌ನಲ್ಲಿ ಪಲ್ಟಿಯಾಗಿದೆ ಎಂದು ತಿಳಿದು...

ಕಾರ್ಕಳ: ಮೇಸ್ಕಾಂ ಮೇಲಾಧಿಕಾರಿಯ ನಿರ್ಲಕ್ಷ್ಯ ಆರೋಪ: ತರಬೇತಿ ಅವಧಿಯಲ್ಲಿದ್ದ ಕಿರಿಯ ಪವರ್ ಮ್ಯಾನ್ ವಿದ್ಯುತ್ ಶಾಕ್’ನಿಂದ ಮೃತ್ಯು – ದೂರು ದಾಖಲು

ಕಾರ್ಕಳ: ಮೇಸ್ಕಂ ಮೇಲಾಧಿಕಾರಿಯ ನಿರ್ಲಕ್ಷ್ಯದಿಂದಾಗಿ ತರಬೇತಿ ಅವಧಿಯಲ್ಲಿದ್ದ ಕಿರಿಯ ಪವರ್ ಮ್ಯಾನ್ ಮೃತಪಟ್ಟಿದ್ದು ಈ ಕುರಿತು ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಶ್ರೀನಿವಾಸ (28)  ಇವರು ಒಂದುವರೆ ವರ್ಷದ ಹಿಂದೆ ಮೆಸ್ಕಾಂ ಇಲಾಖೆಯಲ್ಲಿ ಕಿರಿಯ...

ಕಾರ್ಕಳ: ಬೈಕ್ ಅಪಘಾತಗೊಂಡು ಸವಾರ ಮೃತ್ಯು

ಕಾರ್ಕಳ: ಬೈಕ್ ಅಪಘಾತಗೊಂಡು ಸವಾರ ಮೃತಪಟ್ಡಿದ್ದಾರೆ ಸಾಣೂರು ಗ್ರಾಮದ ಮುದ್ದಣ್ಣನಗರ  ಬೆರ್ಕೆದಗುರಿ  ಎಂಬಲ್ಲಿ ಹರೀಶ  ಎಂಬುವವರಿಗೆ ರಸ್ತೆ  ಅಪಘಾತವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಕುರಿತು ವರದಿಯಾಗಿದೆ.  ಶ್ರೀರಾಮನಗರ ವಾಸಿ ಹರೀಶ (46)ಎಂಬುವವರು ಟಿವಿಎಸ್ ವೇಗೋ...

ಕಾರ್ಕಳ : ಬಸ್ – ಬೊಲೆರೊ ಮುಖಾಮುಖಿ ಢಿಕ್ಕಿ – ಒರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ : ಬಸ್ - ಬೊಲೆರೊ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಡೆದಿದೆ. ನಂದಳಿಕೆ ಕಡೆಯಿಂದ ಬರುತ್ತಿದ್ದ...

ಕಾರ್ಕಳ | ಚಿರತೆ ದಾಳಿ – ಹೆಲ್ಮೆಟ್‌ನಿಂದಾಗಿ ತಲೆ ಉಳಿಸಿಕೊಂಡ ವ್ಯಕ್ತಿ!

ಕಾರ್ಕಳ: ತಾಲೂಕಿನ ಕೌಡೂರು ಗ್ರಾಮದಲ್ಲಿ ಕಳೆದೆರಡು ದಿನಗಳಲ್ಲಿ ನಾಲ್ವರ ಮೇಲೆ ಚಿರತೆ ದಾಳಿ ನಡೆಸಿದೆ. ಗುರುವಾರ ಬೆಳಗ್ಗೆ ನಾಗಂಟೆಲ್‌ನಲ್ಲಿ ಸಾಕು ನಾಯಿಯ ಮೇಲೆ ದಾಳಿ ನಡೆಸಿದ್ದು, ಅದರ ರಕ್ಷಣೆಗೆ ಧಾವಿಸಿದ ಸುಧೀರ್‌ ನಾಯ್ಕ ಅವರ...

ಹಿರ್ಗಾನದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ : ಬೈಂದೂರು ಮಡಿಲಿಗೆ “SMG ಟ್ರೋಫಿ 2023”

ಕಾರ್ಕಳ : ಭಾರತೀಯ ಕಥೋಲಿಕ್ ಯುವ ಸಂಚಲನ(ICYM) ಹಿರ್ಗಾನ ಇದರ ಮುಂದಾಳತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕಥೋಲಿಕ ಕ್ರೈಸ್ತ ಸಮಾಜ ಬಾಂಧವರಿಗಾಗಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಕೂಟ "SMG ಟ್ರೋಫಿ 2023" ಹಿರ್ಗಾನ...
[td_block_21 custom_title=”Popular” sort=”popular”]