Udupi

ಕಾರ್ಕಳ: ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ನಿವಾಸಿ ದೀಪಾ (21) ಎಂಬ ಯುವತಿಯು ನವೆಂಬರ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button