ಕಾರ್ಕಳ: ವ್ಯಕ್ತಿ ನಾಪತ್ತೆ

ಕಾರ್ಕಳ:  ಮಿಯ್ಯಾರು ಗ್ರಾಮ ಕಾರ್ಕಳ ಮೂಲದ ಕಾಳೆಯಪ್ಪ (50) ಇವರು ದಿನಾಂಕ 20/05/2024 ರಂದು ರಾತ್ರಿ 8:00 ಗಂಟೆಗೆ ಮನೆಯಿಂದ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 101/2024 ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories