KARKALA
-

ಕುಂದಾಪುರ: ಯಾರೂ ಇಲ್ಲದೆ ಇದ್ದ ಸಮಯ ಮನೆಗೆ ನುಗ್ಗಿ ಮನೆ ಖಾಲಿಯಾಗುವಂತೆ ಕಳ್ಳತನ!
ಕುಂದಾಪುರ: ಕಳ್ಳರು ಕಳ್ಳತನ ಮಾಡುವಾಗ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗುವುದು ಸಾಮಾನ್ಯ. ಆದರೆ ಈ ಪ್ರಕರಣದಲ್ಲಿ ಮನೆ ಗುಡಿಸಿ ಗುಂಡಾಂತರ ಮಾಡಿದ್ದಾರೆ. ರಾಗಿಣಿ (70), ಇಂಡಸ್ಟ್ರಿಯಲ್ ಏರಿಯಾ,…
Read More » -

ಶಿವಪುರ ಜೆಸಿಬಿ- ಬೈಕ್ ಡಿಕ್ಕಿ : ಉದಯವಾಣಿ ಪತ್ರಿಕೆ ವಿತರಕ ಸಾವು
ಹೆಬ್ರಿ, ಜು. 5: ಶಿವಪುರ ಸಮೀಪ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉದಯವಾಣಿ ಪತ್ರಿಕೆಯ ವಿತರಕ ಪ್ರತ್ಯಕ್ಷ…
Read More » -

ಕಾರ್ಕಳ: ದ್ವಿಚಕ್ರ ವಾಹನ ಡಿಕ್ಕಿ – ವಿದ್ಯಾರ್ಥಿನಿ ಮೃತ್ಯು
ಕಾರ್ಕಳ, ಜೂ.23: ರಸ್ತೆ ಬದಿ ನಡೆದು ಹೋಗುತ್ತಿದ್ದ ಬಾಲಕಿಯೊಬ್ಬಳು ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು…
Read More » -

ಹೆಬ್ರಿ: ಅಡಿಕೆ ಮರದಿಂದ ಬಿದ್ದು ಕೃಷಿಕ ಮೃತ್ಯು
ಹೆಬ್ರಿ: ಅಡಿಕೆ ಮರದಿಂದ ಬಿದ್ದು ಕೃಷಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಾಸು ಪ್ರಾಯ (59 ವರ್ಷ) ಎಂದು ಗುರುತಿಸಲಾಗಿದೆ. ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದು ಅಡಿಕೆ ಗಿಡಕ್ಕೆ ಮದ್ದನ್ನು ಹೊಡೆಯುವ…
Read More » -

ಕಾರ್ಕಳ: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು
ಕಾರ್ಕಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ ಸುಮಂತ್ ಬಾಳಿಗ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಸುಹಾಶ್ ಎಂಬುವರು ಕಾರ್ಕಳ…
Read More » -

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲೀಬಾನ್ ಗಿರಿ – ಶಾಸಕ ಸುನೀಲ್ ಕುಮಾರ್ ವಿವಾದಾತ್ಮಕ ಹೇಳಿಕೆ
ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್…
Read More » -

ಕಾರ್ಕಳ: “ಡ್ರ್ಯಾಗರ್” ಇಟ್ಟುಕೊಂಡು ಕಾರಿನಲ್ಲಿ ದರೋಡೆಗೆ ಸಂಚು ಆರೋಪ – ಐವರ ವಿರುದ್ಧ ಪ್ರಕರಣ ದಾಖಲು
ಕಾರ್ಕಳ: “ಡ್ರ್ಯಾಗರ್” ಇಟ್ಟುಕೊಂಡು ಕಾರಿನಲ್ಲಿ ದರೋಡೆಗೆ ಸಂಚು ಆರೋಪದಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಇಸಾಕ್, ಕಬೀರ್, ಇಬ್ರಾಹಿಂ, ಮಹಮ್ಮದ್ ಶಿಯಾಬ್, ಬಂಗ್ಲೆಗುಡ್ಡೆ ಫೈಜಲ್ ಇವರು…
Read More » -

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದಸ್ಯರು ನೀರಿನಲ್ಲಿ ಮುಳುಗಿ ಮೃತ್ಯು
ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಸಮೀಪದ…
Read More » -

ಬೈಂದೂರು: ವ್ಯಕ್ತಿ ನಾಪತ್ತೆ
ಬೈಂದೂರು: ಕಟ್ಟಿಂಗ್ ಶಾಪ್’ಗೆ ಎಂದು ಹೊರಟ ವ್ಯಕ್ತಿ ನಾಪತ್ತೆಯಾದ ಕುರಿತು ದೂರು ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿ ಬೈಂದೂರಿನ ಹೇರೂರು ಗ್ರಾಮದ ಹೆಚ್.ಶೇಖರ ಗೌಡ (40) ಎಂದು ತಿಳಿದು…
Read More » -

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಮೃತ್ಯು
ಪಡುಬಿದ್ರಿ: ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ ಕ್ರಾಸ್…
Read More »









