HomeUdupiKUNDAPURA

KUNDAPURA

ಬೈಂದೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿ ಮಧುಕರ ಮರಾಠಿಗೆ 20 ವರ್ಷ ಜೈಲು!

ಉಡುಪಿ: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2023ರ ಜುಲೈ ತಿಂಗಳಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೊ ಆರೋಪಿ ಉಡುಪಿ ಹೆಚ್ಚುವರಿ ಜಿಲ್ಲಾ ಪೊಕ್ಸೋ ವಿಶೇಷ ನ್ಯಾಯಾಲಯವು...

ತೆಕ್ಕಟ್ಟೆ; ರಿಕ್ಷಾದ ಮೇಲೆ ಉರುಳಿ ಬಿದ್ದ ಮರ

ತೆಕ್ಕಟ್ಟೆ: ಧಾರಾಕಾರ ಮಳೆಯಿಂದಾಗಿ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಯಡಾಡಿ ಮತ್ಯಾಡಿ (ಗುಡ್ಡೆಅಂಗಡಿ) ಹಿ.ಪ್ರಾ. ಶಾಲೆ ಎದುರು ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಚಲಿಸುತ್ತಿದ್ದ ಅಟೋ ರಿಕ್ಷಾದ ಮೇಲೆ ಮರ ಉರುಳಿದೆ....

ಉಡುಪಿ | ಪೋಕ್ಸೋ ಆರೋಪಿ ಶ್ರೇಯಾ ನಾಯ್ಕ್ ಬಂಧನ; ಜೂ.21ರ ತನಕ ನ್ಯಾಯಾಂಗ ಬಂಧನ

ಸಿದ್ದಾಪುರ: ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣದ ಆರೋಪಿ ಶಂಕರನಾರಾಯಣ ಗ್ರಾಮದ ಶ್ರೇಯಾ ನಾಯ್ಕನನ್ನು ಪೊಲೀಸರು ಶುಕ್ರವಾರ ಸಿದ್ದಾಪುರದಲ್ಲಿ ಬಂದಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಜೂ.21ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ...

ಕುಂದಾಪುರ: ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ನ್ಯಾಯಾಲಯ

ಕುಂದಾಪುರ: ಪೊಲೀಸ್‌ ಇಲಾಖೆಯ ಜೀಪು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಜೀಪುನಲ್ಲಿದ್ದ ಎಸ್‌ಐ ಹಾಗೂ ಚಾಲಕ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಜೀಪು ಚಾಲಕ ರಾಮ ಅವರನ್ನು ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿಯೆಂದು ಕುಂದಾಪುರದ...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ ಮೂರು ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಕುಂದಾಪುರ: ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯೊಂದು ವರದಿಯಾಗಿದ್ದು ಮನೆಯಲ್ಲಿಯೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹ ಜೊತೆ ಅನ್ನ ಆಹಾರ ಇಲ್ಲದೇ ಮೂರು - ನಾಲ್ಕು ದಿನ ಕಳೆದ 32ರ ಹರೆಯದ...

ಕುಂದಾಪುರ: ಸ್ಕೂಟರ್ ಸವಾರ ಟಿಪ್ಪರ್ ಅಡಿ ಬಿದ್ದು ಮೃತ್ಯು

ಕುಂದಾಪುರ: ಸ್ಕೂಟರ್ ಸವಾರರೊಬ್ಬರು ಕಾರಿಗೆ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೇ 14 ರ ಸಂಜೆ ಕುಂದಾಪುರ ತಾಲೂಕು ಬಳ್ಕೂರು ಗ್ರಾಮದ ನರಸಿಂಹ ರವರ ಮನೆಯ ಎದುರು ಕಾಂಕ್ರೀಟ್‌...

ಕುಂದಾಪುರ: ಕುಣಿಯೋಣು ಬಾ ಸಮಾರೋಪ

ಮಕ್ಕಳ ಬೇಸಿಗೆ ಶಿಬಿರಗಳನ್ನು ಆಯೋಜಿಸುವುದು ಆರ್ಥಿಕ ಲಾಭ, ದುಂದುವೆಚ್ಚ ಮಾಡುವುದರ ಬದಲು ಕಡಿಮೆ ವೆಚ್ಚದಲ್ಲಿ ಮಕ್ಕಳಿಗೆ ನಮ್ಮ ಗ್ರಾಮೀಣ ಕಸುಬುಗಳನ್ನು ಪರಿಚಯಿಸುತ್ತಾ ಅವರ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಿ ಅವರ ಸಾಮಾನ್ಯ ಜ್ಞಾನ...

ಕುಂದಾಪುರ: ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಕುಂದಾಪುರ, ಮೇ 14: ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇಂದು...

ಕುಂದಾಪುರ: ವಿವಾಹಿತ ಯುವತಿ ಕುಸಿದು ಬಿದ್ದು ಮೃತ್ಯು

ಶಂಕರನಾರಾಯಣ: ವಿವಾಹಿತ‌ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹೆಂಗವಳ್ಳಿ ಗ್ರಾಮದ ಸವಿತಾ (35) ಎಂದು ಗುರುತಿಸಲಾಗಿದೆ. ಮದುವೆಯಾಗಿ 2 ಮಕ್ಕಳಿದ್ದು ಅವರು ಮನೆಯಲ್ಲಿಯೇ ಗೇರು ಬೀಜವನ್ನು ತಂದು ಗೇರುಬೀಜ ಸುಲಿಯುವ...

ಕುಂದಾಪುರ: ರಾಜಕೀಯ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ – ಪ್ರಕರಣ ದಾಖಲು

ಕುಂದಾಪುರ: ಮತಗಟ್ಟೆ ಸಂಖ್ಯೆ 206 1 ರಲ್ಲಿ ಸಂತೋಷ ಎಂಬಾತನು ಚಂದ್ರ ಎಂಬಾತನೊಂದಿಗೆ ಸೇರಿಕೊಂಡು ಪಕ್ಷವೊಂದರ ಪರ ಮತ ಪ್ರಚಾರ ಮಾಡುತ್ತಿರುವ ಬಗ್ಗೆ ಮತ ಗಟ್ಟೆ ಸಿಬ್ಬಂದಿಗಳಿಗೆ ರಾಜಕೀಯ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...