ಕುಂದಾಪುರ: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವತಿ ಮಾನಸ (21) ಇವರು ಆಗಸ್ಟ್ 5 ರ ಸಂಜೆ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುತ್ತದೆ. ನೆರೆಕೆರೆಯವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿ ಹುಡುಕಾಡಿದಲ್ಲಿ ಈ ವರೆಗೂ ಯಾವುದೇ ಮಾಹಿತಿ ದೊರಕಿರುವುದಿಲ್ಲ.
ಚಹರೆ: ಎತ್ತರ 5ʼ ಕಪ್ಪು ಮೈಬಣ್ಣ , ಸಪೂರ ಶರೀರ , ಬಾಷೆ ಕನ್ನಡ ,ಕಪ್ಪು ಬಣ್ಣದ ಟೀಶರ್ಟ , ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಇರುತ್ತದೆ . ಈ ಬಗ್ಗೆ ಕುಂದಾಪುರ ಪೊಲೀಸ್‌ಠಾಣೆ ಅಪರಾಧ ಕ್ರಮಾಂಕ 69/2024 ,ಕಲಂ: ಹೆಂಗಸು ಕಾಣೆ ಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ.