KUNDAPURA
-

ಕೊಲ್ಲೂರು ಬೈಂದೂರು ಮಾರ್ಗ ಸರಕಾರಿ ಬಸ್ಸು ಸಂಚಾರ ಸ್ಥಗಿತ:ಸ್ಥಳೀಯರ ಆಕ್ರೋಶ
ಬೈಂದೂರು:ತಾಲೂಕಿನ ಗ್ರಾಮೀಣ ಪ್ರದೇಶದ ಕೊಲ್ಲೂರಿನ ಜನರ ಅನುಕೂಲಕ್ಕಾಗಿ ಕೊಲ್ಲೂರು ಮಾರ್ಗದ ಹಾಲ್ಕಲ್,ಎಲ್ಲೂರು, ಅರೆ ಶಿರೂರು,ಗೋಳಿಹೊಳೆ,ಎಳಜಿತ್, ತಗ್ಗರ್ಸೆ ಬೈಂದೂರು ಮಾರ್ಗಕ್ಕೆ ಸರಕಾರಿ ಬಸ್ಸು ಆರಂಭಿಸಬೇಕೆಂದು ಅಖಿಲ ಭಾರತ ಜನವಾದಿ…
Read More » -

ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳ ಒದಗಿಸಲು ಒತ್ತಾಯ – ಸಂತೋಷ್ ಬಜಾಲ್
ಕುಂದಾಪುರ: ಉಡುಪಿ, ಕುಂದಾಪುರದ ಹಾಲಾಡಿ, ಬ್ರಹ್ಮಾವರ, ಮಲ್ಪೆ, ಕಟ್ ಬೆಳ್ತೂರು, ಕಟಪಾಡಿ, ಪಾಂಗಾಳ ಭಾಗದ ನದಿ ತೀರಗಳಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯವೆಂದು ಘೋಷಿಸಲಾಗಿರುವ ಶಿಳ್ಳೆಕ್ಯಾತ ಸಮುದಾಯದ ಸುಮಾರು…
Read More » -

ಕುಂದಾಪುರ: ಅಪಾರ್ಟ್ಮೆಂಟ್ ಕಟ್ಟಡದ ಟೆರೆಸ್’ನಿಂದ ಆಕಸ್ಮಿಕ ವಾಗಿ ಜಾರಿ ಬಿದ್ದು ಮಹಿಳೆ ಮೃತ್ಯು
ಕುಂದಾಪುರ, ಮಾ.25: ನಗರದ ಮುಖ್ಯರಸ್ತೆಯಲ್ಲಿರುವ ಹಳೆ ಗೀತಾಂಜಲಿ ಟಾಕೀಸ್ ನಿವೇಶನದಲ್ಲಿರುವ ಅಪಾರ್ಟ್ಮೆಂಟ್ ಕಟ್ಟಡದ ತಾರಸಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಅಪಾರ್ಟ್ಮೆಂಟ್ ಕಟ್ಟಡದ ನಿವಾಸಿ…
Read More » -

ಬೈಂದೂರಿನ ಬಿಜೆಪಿಯ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆ
ಬೈಂದೂರು: ಬಿಜೆಪಿಯ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಅಸಮಾಧಾನಗೊಂಡಿದ್ದರು. ಈಗಾಗಲೇ ಕಾಂಗ್ರೆಸ್ ಉಸ್ತುವಾರಿ…
Read More » -

ಬೆವರಿನ ಮಹತ್ವವನ್ನು ಅರಿತಿದ್ದ ಮಹಮ್ಮದ್ ಪೈಗಂಬರ್ ಕಾರ್ಮಿಕನ ಬೆವರು ಆರಿಹೋಗುವ ಮುನ್ನ ಕೂಲಿ ನೀಡಿ ಎಂದಿದ್ದರು – ಮಹಾಂತೇಶ್ | “ಬೆವರು” ಶ್ರಮಸಂಸ್ಕೃತಿಯ ಪ್ರತೀಕ | ಕುಂದಾಪುರ ಕಟ್ಟಡ ಕಾರ್ಮಿಕರ ಸ್ವಂತ ಕಚೇರಿ ಉದ್ಘಾಟನೆ
ದುಡಿಮೆಯು ಮನುಷ್ಯನನ್ನು ನಿಸ್ವಾರ್ಥಿಯನ್ನಾಗಿ ಮಾಡುತ್ತದೆ ಬೆವರು ಎಂದರೆ ಅದು ಶ್ರಮಸಂಸ್ಕೃತಿಯ ಪ್ರತೀಕ ಹೀಗಾಗಿ ಬೆವರು ಅತ್ಯಂತ ಶ್ರೇಷ್ಠ ವಾದುದು ಆದರೆ ಬೆವರನ್ನು ನಿಕೃಷ್ಟವಾಗಿ ನೋಡುವ ಮನಸ್ಥಿಯಿಂದ ನಮ್ಮ…
Read More » -

ಕುಂದಾಪುರ: ಬೈಕೊಂದು ಡಿವೈಡರ್ ಗೆ ಡಿಕ್ಕಿ – ಯುವಕ ಮೃತ್ಯು
ಕುಂದಾಪುರ: ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಸೋಮವಾರ ಬೆಳಗ್ಗೆ…
Read More » -

ಕುಂದಾಪುರ: ಜನವರಿ 30 ಬ್ರಹತ್ ಮಾನವ ಸರಪಳಿ
ಕುಂದಾಪುರ:ಜ,30: ಮಹಾತ್ಮ ಗಾಂಧಿ ಹುತಾತ್ಮ ದಿನದಂದು ಸೌಹಾರ್ದ ಕರ್ನಾಟಕ ವೇದಿಕೆ ಆಶ್ರಯದಲ್ಲಿ ಸಹಬಾಳ್ವೆ, ಮುಸ್ಲಿಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ದಲಿತ ಸಂಘರ್ಷ ಸಮಿತಿ, ಭೀಮ ಘರ್ಜನೆ,ಸಮುದಾಯ,…
Read More » -

ಕುಂದಾಪುರ: ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ – ಮಹಿಳೆ ಮೃತ್ಯು
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ಪಶ್ಚಿಮ ಬದಿಯ ಸರ್ವಿಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿರುವಾಗ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಬೀಜಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66…
Read More » -

ಕುಂದಾಪುರ: ಹಿಟ್ ಆ್ಯಂಡ್ ರನ್ | ಅಪಘಾತದಲ್ಲಿ ಲಾರಿ ಚಾಲಕ ಮೃತ್ಯು
ಕುಂದಾಪುರದಲ್ಲಿ ಲಾರಿ ಚಾಲಕ ಲಾರಿಯ ಪಂಚರ್ ಆದ ಟಯರ್ ಸರಿ ಪಡಿಸುತ್ತಿರುವ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಕಾರು ಬಡಿದ ಕಾರಣ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು…
Read More » -

ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಕುಂದಾಪುರ: ಏಳನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.ಮೃತಪಟ್ಟವರು13 ವರ್ಷ ಪ್ರಾಯದ ರಿಷಿತಾ ಎಂಬ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ. 2023 ರ ಸೆಪ್ಟೆಂಬರ್ ತಿಂಗಳಿನಿಂದ ಮಾನಸಿಕ ಖಿನ್ನತೆಗೆ…
Read More »









