ಕಾರ್ಕಳದ ಪರಶುರಾಮ ಥೀಮ್‌ ಫಾರ್ಕ್ ಗೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

ಕಾರ್ಕಳದ ಪರಶುರಾಮ ಥೀಮ್‌ ಫಾರ್ಕ್ ಗೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದರು.

ಒಂದೂವರೆ ಟನ್ ಭಾರದ 33 ಅಡಿ ಎತ್ತರದ ಪರಶುರಾಮ ಮೂರ್ತಿ ಸ್ಥಾಪಿಸಿದ್ದು, ಮೂರ್ತಿ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರವಾಸೋದ್ಯಮ ಕ್ಷೇತ್ರವಾಗಿಸುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ಧಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

IMG 20230923 WA0036 Udupi IMG 20230923 WA0037 Udupi IMG 20230923 WA0032 Udupi IMG 20230923 WA0033 Udupi

Latest Indian news

Popular Stories