Udupi

ಉಡುಪಿ: ವ್ಯಕ್ತಿ ನಾಪತ್ತೆ

ಬಿಜೂರು ಗ್ರಾಮದ ರಮೇಶ್ (45) ರವರು ಬೆಳಗಾವಿಯಲ್ಲಿ ಹೋಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದವರು ದಿನಾಂಕ 30/01/2025 ರಂದು ಬೆಳಿಗ್ಗೆ 5:45 ಗಂಟೆಗೆ ಪಿರ್ಯಾದಿದಾರರ ಮನೆಗೆ ಬಂದು ಮನೆ ಬಾಗಿಲ ಬಳಿ ಬ್ಯಾಗನ್ನು ಇಟ್ಟು ರಿಕ್ಷಾದವರಿಗೆ ಬಾಡಿಗೆ ಹಣ ನೀಡಿ ಬರುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಾಸು ಬಾರದೇ ಕಾಣೆಯಾಗಿರುವುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 26/2025 ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button