Udupi

ಜೂನ್ 29ರಂದು ಬಕ್ರೀದ್ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್

ಉಡುಪಿ: ಸೋಮವಾರ ದುಲ್ಹಜ್ಜ್ ತಿಂಗಳ ಪ್ರಥಮ ಚಂದ್ರದರ್ಶನವಾದ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ದುಲ್ಹಜ್ಜ್ 1 ಮಂಗಳವಾರ ಆಗಿರುತ್ತದೆ. ಆದುದರಿಂದ ಜೂನ್ 29 ಗುರುವಾರ ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಮಾಣಿ ಉಸ್ತಾದ್ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button