Udupi

ಮಣಿಪಾಲ | ಮಾದಕ ವಸ್ತು ಸೇವನೆ – ನಾಲ್ವರು ವಶಕ್ಕೆ

ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಣಿಪಾಲದ ಕಾಯಿನ್‌ ಸರ್ಕಲ್‌ ಬಳಿ ಮಹಮ್ಮದ್‌ ಉನ್ನಾಯಿಸ್‌ (25), ಶೀಂಬ್ರಾ ಸೇತುವೆ ಬಳಿ ಪ್ರಕಾರಯಾದವ್‌ (21), ಹಾರ್ದಿಕ ಲಾಲಚಾಂದಿನಿ (21), ಅನುಕಲ್ಪ ತ್ಯಾಗಿ (21)ಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಆರೋಪಿಗಳೆಲ್ಲರೂ ಗಾಂಜಾ ಸೇವನೆ ಮಾಡಿರುವ ಬಗ್ಗೆ ಫಾರೆನ್ಸಿಕ್‌ ವರದಿಯಲ್ಲಿ ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button