Udupi

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಪರಸ್ಪದ ಹೊದೆಡಾಟ: ಯುವತಿ ಸಹಿತ 6 ಮಂದಿ ವಶಕ್ಕೆ

ಮಣಿಪಾಲ: ಇಲ್ಲಿನ ಸಿಗ್ಮಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.23ರಂದು ಮಧ್ಯರಾತ್ರಿ ವೇಳೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಯುವತಿ ಸೇರಿದಂತೆ ಆರು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ವಶಕ್ಕೆ ಪಡೆದುಕೊಂಡವರನ್ನು ವಿನಾಯಕ, ಶಶಾಂಕ, ಆದರ್ಶ, ಶೈಲೇಶ, ಅರುಣ ಹಾಗೂ ಕಾವ್ಯ ಎಂದು ಗುರುತಿಸಲಾಗಿದೆ. ಇವರು ಪರಸ್ಪರ ಕೈ-ಕೈ ಮಿಲಾಯಿಸಿಕೊಂಡು, ಜಗಳ ಮಾಡಿ ಹೊಡೆದಾಡಿಕೊಳ್ಳುತ್ತಿದ್ದು, ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಣಿಪಾಲ ಪೊಲೀಸರು ಆರು ಮಂದಿ ಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button