ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.