Udupi

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ನಿವಾಸಿ ವೆಂಟೇಶ್ ನಾಗರಾಜ್ (32) ಎಂಬ ವ್ಯಕ್ತಿಯು 2022 ರ ಜುಲೈ 19 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button