ನೇಜಾರು ಕೊಲೆ ಪ್ರಕರಣ : ಆರೋಪಿಯ ಪರೋಲ್ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ನೇಜಾರು ಕೊಲೆ ಪ್ರಕರಣದ ಆರೋಪಿಯ ಪರೋಲ್ ಅರ್ಜಿಯನ್ನು ಉಡುಪಿ ಜೆಎಮ್ಎಫ್ಸಿ ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಯ ಸಹೋದರ ನಿಧನರಾದ ಹಿನ್ನಲೆಯಲ್ಲಿ ಧಾರ್ಮಿಕ ವಿಧಿ ವಿಧಾನ ಕಾರ್ಯದಲ್ಲಿ ಭಾಗವಹಿಸಲು ಪರೋಲ್ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ.

Latest Indian news

Popular Stories