Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಬೃಹತ್ ಕಾರ್ಯಾಗಾರ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ಉಡುಪಿ ಡಿಸೆಂಬರ್ 22 : ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12…
Read More » -

ಉಡುಪಿ | ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ ಡಿಸೆಂಬರ್ 22 (ಕ.ವಾ): ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ವಿಜೃಂಭಣೆಯಿAದ ಆಚರಿಸಲು ಮುಂದಾಗಬೇಕು…
Read More » -

ಜಿಲ್ಲೆಯಲ್ಲಿ 16,763 ಮಕ್ಕಳಿದ್ದು ಇದರಲ್ಲಿ ಸುಮಾರು 1.5 ಸಾವಿರದಷ್ಟು ಭಿನ್ನ ಸಾಮರ್ಥ್ಯದ ಮಕ್ಕಳಿದ್ದಾರೆ – ತಿಪ್ಪೇಸ್ವಾಮಿ ಕೆ.ಟಿ
ಉಡುಪಿ ಡಿಸೆಂಬರ್ 22 (THG): ಮಕ್ಕಳು ಈ ದೇಶದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ಮಾತು ದೇಶದಲ್ಲಿ ಪ್ರಚಲಿತವಾಗಿದೆ. ಆದರೆ ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ…
Read More » -

ದೇಶದ್ರೋಹಿಗಳಿಗೆ ಗಲ್ಲು ಶಿಕ್ಷೆಯಾಗಲಿ – ರಮೇಶ್ ಕಾಂಚನ್ ಆಗ್ರಹ
ಉಡುಪಿ: ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಕರೆದುಕೊಳ್ಳುವ ಭಾರತದಲ್ಲಿ ಸದೃಢವಾದ ಕಾನೂನಿನ ಭದ್ರತೆಯಿದ್ದರೂ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ವಿದೇಶಿ ನುಸುಳುಕೋರರಿಗೆ ಆಶ್ರಯ…
Read More » -

ಬೆಳಗಾವಿ DCಯಿಂದ ಮಾನವ ಹಕ್ಕು ಉಲ್ಲಂಘನೆ: ಪ್ರಕರಣ ದಾಖಲಿಸುವಂತೆ ಸ್ಪೀಕರ್’ಗೆ ಮಹಾರಾಷ್ಟ್ರ ಸಂಸದ ಮನವಿ
ಬೆಳಗಾವಿ: ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ…
Read More » -

ಮಣಿಪಾಲ: ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆಮಗನಿಗೆ ಹಲ್ಲೆ: ಪ್ರಕರಣ ದಾಖಲು
ಮಣಿಪಾಲ: ಜಾಗದ ವಿಚಾರದ ಧ್ವೇಷದಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಆರೋಪಿಗಳ ತಂಡ ಹಲ್ಲೆ ನಡೆಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
Read More » -

ಪಾಕಿಸ್ತಾನ ಪರ ಬೇಹುಗಾರಿಕೆ:ಮಲ್ಪೆಯಲ್ಲಿ ಆರೋಪಿ ಭರತ್ ಕುಮಾರ್ ಬಂಧನ
ಉಡುಪಿ, ನ.21:ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ಗೆ ಸಂಬಂಧಿಸಿದ ನೌಕರರು ಭಾರತೀಯ ನೌಕಾಸೇನೆಗೆ ಸೇರಿದ ಅತ್ಯಂತ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ರವಾನಿಸಿ ಅಕ್ರಮ ಲಾಭ ಪಡೆದಿರುವ ಪ್ರಕರಣದಲ್ಲಿ ಉಡುಪಿ…
Read More » -

ಕೋಟೇಶ್ವರ | ಎಸ್.ಎಲ್.ಆರ್.ಎಮ್ ಘಟಕದಲ್ಲಿ ಅಗ್ನಿ ಅವಘಡ
ಕುಂದಾಪುರ: ಕೋಟೇಶ್ವರ ಪಂಚಾಯತ್ಗೆ ಸೇರಿದ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಭಾನುವಾರ ನಸುಕಿನ…
Read More » -

ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್ ನಿಧನ
ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್(34) ಅವರು ಚಿಕಿತ್ಸೆ ಫಲಿಸದೆ ಶನಿವಾರ ನಿಧನ ಹೊಂದಿದರು. ಆಟೊ ಇಮ್ಯುನೋ…
Read More » -

ಹೂಡೆ: ಶಿಕ್ಷಣ ಉನ್ನತ ಚಾರಿತ್ರ್ಯದ ಪ್ರತಿಫಲನವಾಗಲಿ – ಡಾ.ತಾಹ ಮತೀನ್
ಹೂಡೆ: ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಉನ್ನತ ಚಾರಿತ್ರ್ಯದ ಪ್ರತಿಫಲನವಾಗಬೇಕಾಗಿದೆ ಎಂದು ಡಾ.ತಾಹ ಮತಿನ್ ಅಭಿಪ್ರಾಯ ಪಟ್ಟರು. ಅವರು ಹೂಡೆ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದ…
Read More »









