Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಕೊಲ್ಲೂರು: ನಕಲಿ ವೆಬ್ಸೈಟ್ ಮೂಲಕ ಭಕ್ತರಿಂದ ವಂಚನೆ – ರಾಜಸ್ಥಾನ ಮೂಲದ ಆರೋಪಿ ಬಂಧನ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ಗೆ ಹೋಲುವ ನಕಲಿ ವೆಬ್ಸೈಟ್ ಸೃಜಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಪ್ರಕರಣದಲ್ಲಿ…
Read More » -

“ಎಂಪವರ್ ಹರ್” | ಹೂಡೆಯ ಸಾಲಿಹಾತ್ ಮೈದಾನದಲ್ಲಿ ನಾಳೆ (ರವಿವಾರ) ನವೋದ್ಯಮ ವ್ಯಾಪಾರ, ಆಹಾರ ಮೇಳ
ಉಡುಪಿ: ಹೂಡೆಯ ಸಾಲಿಹಾತ್ ಮೈದಾನದಲ್ಲಿ ಜಿ.ಐ.ಓ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ “ಎಂಪವರ್ ಹರ್” – ಮಹಿಳಾ ಸಬಲೀಕರಣದ ಪರಿಕಲ್ಪನೆಯೊಂದಿಗೆ ನವೋದ್ಯಮ ಮೇಳ ಹಾಗೂ…
Read More » -

ಬಿಲ್ಲವ ಮುಖಂಡ ಪ್ರವೀಣ್ ಪೂಜಾರಿ ಹಾಗು ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಹೆಗ್ಡೆ ವಿರುದ್ದ ಸುಮೊಟೋ ಪ್ರಕರಣ ದಾಖಲು
ಬ್ರಹ್ಮಾವರ: ವಾರೆಂಟ್ ಜಾರಿಗೊಳಿಸಲು ಮನೆಗೆ ತೆರಳಿದ ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಠಾಣೆಯ ಮುಂಭಾಗ ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಲ್ಲವ ವೇದಿಕೆ ಜಿಲ್ಲಾಧ್ಯಕ್ಷ…
Read More » -

ಉಡುಪಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ರೆಸಾರ್ಟ್ನಲ್ಲಿ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಡುಪಿ: ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷನ ರೆಸಾರ್ಟ್ನಲ್ಲಿ ಯಾವುದೇ ದಾಖಲೆಗಳಿಲ್ಲದಿರುವ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
Read More » -

ಕುಂದಾಪುರ: ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ – ಆದೇಶ
ಕುಂದಾಪುರ: ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕೆಂದು ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ…
Read More » -

ಉಡುಪಿ: ಜಾಮಿಯಾ ಮಸೀದಿ ಸಮೀಪ ಕುಸಿದು ಬಿದ್ದ ಅಪರಿಚಿತ ಯುವಕ, ಆಸ್ಪತ್ರೆಗೆ ದಾಖಲು – ಸೂಚನೆ
ಉಡುಪಿ. ಜಾಮಿಯಾ ಮಸೀದಿ ಯ ಮುಖ್ಯ ಗೇಟಿನ ಮುಂಬಾಗ ಅಪರಿಚಿತ ಯುವಕ ಕುಸಿದು ಬಿದ್ದಿದ್ದು ಮಸೀದಿಯ ಕಾರ್ಯಕರ್ತರು ರಕ್ಷಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದರು,ಒಳಕಾಡು…
Read More » -

ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಮಮತೆಯ ತೊಟ್ಟಿಲಲ್ಲಿ ಬಿಡಬಹುದಾಗಿದೆ : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ ಡಿಸೆಂಬರ್ 18 : ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು…
Read More » -

ಉಡುಪಿ | ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ -ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ ಡಿಸೆಂಬರ್ 18 (ಕ.ವಾ): ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ…
Read More » -

ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಎಂಕಾಂ ಪದವೀಧರೆ ಮಾನಸಿಕ ಯುವತಿಯ ರಕ್ಷಣೆ
ಉಡುಪಿ ಡಿ. 18: ಗೃಹ ಬಂಧನದಲ್ಲಿದ್ದ ತೀರಾ ಮನೋರೋಗಿ ಎಂ. ಕಾಂ. ಪದವೀಧರೆ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ರಕ್ಷಿಸಲ್ಪಟ್ಟು ಶ್ರೀ ಸಾಯಿ…
Read More » -

ಹೆಬ್ರಿ | ಪ್ರವಾಸಿ ತಾಣ ಕೂಡ್ಲು ಫಾಲ್ಸ್ನಲ್ಲಿನ ಬಂಡೆಯ ಮೇಲಿನಿಂದ ಬಿದ್ದು ಯುವಕ ಮೃತ್ಯು
ಹೆಬ್ರಿ: ಇಲ್ಲಿಗೆ ಸಮೀಪದ ಪ್ರವಾಸಿ ತಾಣ ಕೂಡ್ಲು ಫಾಲ್ಸ್ನಲ್ಲಿನ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ…
Read More »









