Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಕಾಪು | ಕಾರು ಬಸ್ ನಿಲ್ದಾಣಕ್ಕೆ ಡಿಕ್ಕಿ – ಚಾಲಕನಿಗೆ ಗಾಯ
ಕಾಪು: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ…
Read More » -

ಜ. 24-26 ರ ವರೆಗೆ ಬೈಂದೂರು ಉತ್ಸವ ಕಾರ್ಯಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ ಡಿಸೆಂಬರ್ 05 (ಕ.ವಾ): ಬೈಂದೂರು ಉತ್ಸವ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಪ್ರದರ್ಶಿಸುವುದರೊಂದಿಗೆ, ಗ್ರಾಮೀಣ ಭಾಗದ ಜನರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ…
Read More » -

ಮೂರು ಪದವಿ ಪಡೆದ ಕೇರಳ ಮೂಲದ ಮನೋರೋಗಿ ಯುವತಿ ರಕ್ಷಣೆ ; ಹೆತ್ತವರು ಪತ್ತೆ
ಉಡುಪಿ ಡಿ. 4 . ಪ್ರತಿಷ್ಟಿತ ಕಚೇರಿಯಲ್ಲಿ ಉದ್ಯೋಗದಲ್ಲಿರುವ ಮೂರು ಪದವಿ ಪಡೆದ ಕೇರಳ ಮೂಲದ ಯುವತಿಯೊಬ್ಬಳು ಉಡುಪಿ ನಗರದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಓಡಾಡುತ್ತ, ಕಿರುಚಾಡುತ್ತ…
Read More » -

ಉಡುಪಿ | ಮೀಫ್ ಜಿಲ್ಲಾ ಘಟಕ ಉದ್ಘಾಟನೆ, ಶಾಲಾ ನಿರ್ವಹಣಾ ಮಂಡಳಿ ಮತ್ತು ಮುಖ್ಯೋಪಾಧ್ಯಾಯರಿಗೆ ತರಬೇತಿ
ಉಡುಪಿ, ಡಿಸೆಂಬರ್ 4: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಉಡುಪಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರಿಗಾಗಿ ಆಯೋಜಿಸಿದ್ದ…
Read More » -

ಸಂತೆಕಟ್ಟೆ: ಹೆದ್ದಾರಿಯಲ್ಲಿ ಕಾರು-ಲಾರಿ- ಲಘು ಗೂಡ್ಸ್ ವಾಹನ ಅಪಘಾತ ; ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯ!
ಉಡುಪಿ: ಸಂತೆಕಟ್ಟೆ ಸೇತುವೆ ಸಮೀಪ ಕಾರು-ಲಾರಿ-ಲಘು ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಎರಡು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿರುವ ಕುರಿತು ಸ್ಥಳೀಯರು ಮಾಹಿತಿ…
Read More » -

ಉಡುಪಿ: ಕರಾಳ ಮತ್ತು ವಿವಾದಿತ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಮನವಿ
ಜನ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಮುಖ್ಯಮಂತ್ರಿಗೆ ಆಪ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಲಾಯಿತು.…
Read More » -

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಮತ್ತು ಎನ್ ಎಸ್ ಎಸ್ ಘಟಕ–I ಹಾಗೂ II ಉದ್ಘಾಟನಾ ಕಾರ್ಯಕ್ರಮ
ಉಡುಪಿ, 02 ಡಿಸೆಂಬರ್ 2025 ರಂದು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ, ಉಡುಪಿ — ಯುವ ರೆಡ್ ಕ್ರಾಸ್ ಘಟಕ (YRCU) ಮತ್ತು ರಾಷ್ಟ್ರೀಯ ಸೇವಾ ಯೋಜನೆ…
Read More » -

ಕಾರ್ಕಳ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಪ್ರಯಾಣಿಕರಿಗೆ ಗಾಯ
ಕಾರ್ಕಳ : ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಡಿ. 3ರಂದು ಸಂಜೆ ತೆಳ್ಳಾರು ರಸ್ತೆ ರಾಘವೇಂದ್ರ ಮಠದ ಸಮೀಪ ಸಂಭವಿಸಿದೆ. ಆಟೋ…
Read More » -

ಉಡುಪಿ | ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್
ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭ ಡಿ.7ರಂದು ನಡೆಯಲಿದೆ.…
Read More » -

ಉಡುಪಿ ನಗರ ಪೊಲೀಸ್ ಠಾಣೆ ಪೊಲೀಸರ ಕಾರ್ಯಾಚರಣೆ | ಮನೆಕಳ್ಳತನ ಪ್ರಕರಣ: ಆರೋಪಿ ಬಂಧನ, 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಉಡುಪಿ: ಉಡುಪಿ ನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಬಿಗಿಗೈ ಹಿಡಿದಿರುವ ಪೊಲೀಸ್ ಸಿಬ್ಬಂದಿ, ಆರೋಪಿಯನ್ನು ಬಂಧಿಸಿ ಸುಮಾರು 548.31 ಗ್ರಾಮ್ ಚಿನ್ನಾಭರಣ ಮತ್ತು ಮೊಬೈಲ್ ಫೋನ್ ಸೇರಿ…
Read More »









