Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ: ಕಿಮ್ಮನೇ ರತ್ನಾಕರ್ ಮಾಡಿದ ಭಾಷಣ ಅಹಿಂಸೆಯನ್ನು ಬೋಧಿಸಿದ ಗಾಂಧೀಜಿಯವರಿಗೆ ಮಾಡಿದ ಅಕ್ಷಮ್ಯ ಅವಮಾನ – ಶ್ಯಾಮ್’ರಾಜ್ ಬಿರ್ತಿ
ಇಂದು ಉಡುಪಿಯ ಟೌನ್ ಹಾಲ್ ನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಆಶ್ರಯದಲ್ಲಿ” ಜೈ ಬಾಪು- ಜೈ ಭೀಮ್, ಜೈ ಸಂವಿಧಾನ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.…
Read More » -

ಹೂಡೆಯ ಸಾಲಿಹಾತ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ
ತೋನ್ಸೆ – ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಷ್ಟ್ರೀಯ ಜಮಾತೆ…
Read More » -

ಉಡುಪಿ: ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ಬಸ್ ಆಹುತಿ
ಉಡುಪಿ: ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ಬಸ್ ವೊಂದು ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ…
Read More » -

ಉಡುಪಿ; ನನ್ನನ್ನು ಕಡೆಗಣಿಸಿದ್ದಕ್ಕೆ ಯಾರು ಕಾರಣ ಎಂಬುದೂ ನನಗೆ ಗೊತ್ತಿಲ್ಲ; ಆದರೆ ಮಠದವರು ಮತ್ತು ಜಿಲ್ಲಾ ಬಿಜೆಪಿ ಇದರ ಹಿಂದೆ ಇಲ್ಲ – ಪ್ರಮೋದ್ ಮಧ್ವರಾಜ್
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮತ್ತು ಕನಕನ ಕಿಂಡಿಗೆ ಸ್ವರ್ಣ ಕವಚ ದಾನ ಮಾಡಿರುವ ಪ್ರಮೋದ್ ಮಧ್ವರಾಜ್ ಅವರನ್ನು…
Read More » -

ಉಡುಪಿ:ಕುರ್ಕಾಲುವಿನಲ್ಲಿ ಮೂರು ಕಾರುಗಳ ನಡುವೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಉಡುಪಿ, ಡಿಸೆಂಬರ್ 1: ಕಾಪು ತಾಲೂಕಿನಲ್ಲಿ ಭಾನುವಾರ ಐದು ಜೀವಗಳನ್ನು ಬಲಿ ಪಡೆದ ಭೀಕರ ಅಪಘಾತದ ನೆನಪು ಮಾಸುವ ಮುನ್ನವೇ ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಸರಪಳಿ ಡಿಕ್ಕಿ…
Read More » -

ಉಡುಪಿ | ಆನ್ಲೈನ್ ವಂಚನೆ ಪ್ರಕರಣ ಬಿಹಾರದ ಇಬ್ಬರು ಆರೋಪಿಗಳ ಬಂಧನ: ನಗದು, ಸೊತ್ತು ವಶ
ಉಡುಪಿ, ನ.೩೦: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬAಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ,…
Read More » -

ಉಡುಪಿ: ಯುವತಿಯ ಮೇಲೆ ಅತ್ಯಾಚಾರ ಆರೋಪ – ಹಿಂದು ಜಾಗರಣ ವೇದಿಕೆ ಕಾರ್ಯಕರ್ತನ ಬಂಧನ
ಉಡುಪಿ: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬAಧಿಸಿ ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು…
Read More » -

ಮಲ್ಪೆ | ಫ್ಲವರ್ಸ್ ಆಫ್ ಪ್ಯಾರಡೈಸ್ ಪಬ್ಲಿಕ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ “ಕಲೋತ್ಸವ”
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಸಮೂಹ ಸಂಪನ್ಮೂಲ ಕೇಂದ್ರ, ಉಡುಪಿ ವತಿಯಿಂದ ಮಲ್ಪೆಯ ಫ್ಲವರ್ಸ್ ಆಫ್…
Read More » -

ಕಾಪು: ಗೂಡ್ಸ್ ಟೆಂಪೋ ಪಲ್ಟಿ: ನಾಲ್ವರು ಮೃತ್ಯು, ಹಲವರಿಗೆ ಗಾಯ
ಕಾಪು: ಗೂಡ್ಸ್ ಟೆಂಪೋವೊAದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟಿçÃಯ ಹೆದ್ದಾರಿಯಲ್ಲಿ ೬೬ರಲ್ಲಿ ರವಿವಾರ ನಡೆದಿದೆ. ಕಾಪು…
Read More » -

ಉಡುಪಿ: ಪ್ರಧಾನಿ ಆಗಮನ ಕಾರ್ಯಕ್ರಮದಲ್ಲಿ ಬಂದೋಬಸ್ತ್ ಕರ್ತವ್ಯ ನಿರತರಾಗಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೃತ್ಯು
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಸಂಬ0ಧ ಬಂದೋಬಸ್ತ್ ಕರ್ತವ್ಯ ನಿರತರಾಗಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಚಿಕ್ಕಮಗಳೂರಿನ ವಿಜಯ್ ಕುಮಾರ್…
Read More »









