Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಮೀನುಗಾರರ ಬಲೆಗೆ ಬಿದ್ದ 350 ಕೆ.ಜಿ ತೂಕದ ಮಡಲು ಮೀನು
ಮಲ್ಪೆ,: ಮೀನುಗಾರರ ಬಲೆಗೆ ಸ್ಥಳೀಯವಾಗಿ ಮಡಲು ಮೀನು ದೊರೆತ್ತಿದ್ದು ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕಾಣಸಿಕ್ಕಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ…
Read More » -

ಉಡುಪಿ | ನ. 28 ರಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 3 ರ ವರೆಗೆ ಉಡುಪಿ ನಗರಕ್ಕೆ ಪ್ರವೇಶ ನಿರ್ಬಂಧ
ಉಡುಪಿ, ನವೆಂಬರ್ 27 : ಭಾರತದ ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆ,…
Read More » -

ಮಣಿಪಾಲ: ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂಪಾಯಿ ನಷ್ಟ
ಮಣಿಪಾಲ, ನ.೨೭: ಮಣಿಪಾಲ ಆರ್ಎಸ್ಬಿ ಸಭಾಭವನದ ಸಮೀಪದ ಕಟ್ಟಡದಲ್ಲಿರುವ ಹೊಟೇಲೊಂದರಲ್ಲಿ ಇಂದು ಸಂಜೆ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಇದರ ಪರಿಣಾಮ ಇಡೀ ಹೊಟೇಲ್ ಸುಟ್ಟು ಹೋಗಿರುವ…
Read More » -

ಉಡುಪಿ | ನಾಳೆ ಪ್ರಧಾನಿ ಮೋದಿ 40 ನಿಮಿಷ ಮಂಚಿತವಾಗಿ ಆಗಮನ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನ.೨೮ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅವರು ಉಡುಪಿಗೆ ನಿಗದಿತ ಸಮಯಕ್ಕಿಂತ ೪೦ ನಿಮಿಷ ಮುಂಚಿತವಾಗಿ ಆಗಮಿಸಲಿದ್ದಾರೆ. ನರೇಂದ್ರ…
Read More » -

45ನೇ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟ: ಆಳ್ವಾಸ್ ಚಾಂಪಿಯನ್ಸ್
ಉಡುಪಿ 27: ಮಂಗಳೂರು ವಿವಿ ಮತ್ತು ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಹಯೋಗದಲ್ಲಿ…
Read More » -

ರಾಜ್ಯದಲ್ಲಿ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ – ಸುನೀಲ್ ಕುಮಾರ್
ಉಡುಪಿ, ನ.೨೭: ರಾಜ್ಯದಲ್ಲಿ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ. ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ. ಶೇ.೯೦ ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ- ಉಪಮುಖ್ಯಮಂತ್ರಿ ದೆಹಲಿಗೆ…
Read More » -

ಉಡುಪಿ | ಲಕ್ಷಕಂಠ ಗೀತಾ ಪಠಣ; ಸಾರ್ವಜನಿಕರಿಗೆ ಮುಕ್ತ ಅವಕಾಶ: ಪುತ್ತಿಗೆ ಶ್ರೀ
ಉಡುಪಿ, ನ.26: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣ ಮಠಕ್ಕೆ ಭೇಟಿ ನೀಡಿ, ನಂತರ ಲಕ್ಷಕಂಠ ಗೀತಾ ಪಠಣ ಮಹಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.…
Read More » -

ಉಡುಪಿಗೆ ಪ್ರಧಾನಿ ಮೋದಿ ಆಗಮನ ಹಿನ್ನಲೆ: SPG ತಂಡದಿಂದ ಭದ್ರತಾ ನೇತೃತ್ವ – 3000 ಪೊಲೀಸರಿಂದ ಸರ್ಪಗಾವಲು
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ ಭದ್ರತೆಗಾಗಿ…
Read More » -

ಉಡುಪಿ | ಸಂವಿಧಾನದ ಮೂಲ ಆಶಯಗಳನ್ನು ಅರ್ಥೈಸಿಕೊಳ್ಳಿ: ಯಶ್ ಪಾಲ್ ಸುವರ್ಣ
ಉಡುಪಿ ನವೆಂಬರ್ 25 (THG): ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ನವೆಂಬರ್ 26 ಮಹತ್ವದ ದಿನವಾಗಿದೆ. ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. 1949ರ ನವೆಂಬರ್…
Read More » -

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಿಂದ ಪುತ್ತಿಗೆ ಮಠದ ಸ್ವಾಮೀಜಿ ಭೇಟಿ
ಉಡುಪಿ ನವೆಂಬರ್ 25 (THG):ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಅವರು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಭೇಟಿ ಮಾಡಿ,…
Read More »









