Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಕಾನೂನು ಬದಲಾದರೂ, ಹಳ್ಳಿಯಲ್ಲಿ ಹುಟ್ಟಿದ ಗಾದೆಗಳು ಸುಳ್ಳಾಗದು – ನ್ಯಾ. ಪುರುಷೋತ್ತಮ್
ಉಡುಪಿ: ಕಾಲದಿಂದ ಕಾಲಕ್ಕೆ ಕಾನೂನುಗಳು ಬದಲಾಗುತ್ತಿರುತ್ತವೆ. ಅನೇಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಆದರೆ ಹಳ್ಳಿಯಲ್ಲಿ ನಮ್ಮ ಹಿರಿಯರು ಕಟ್ಟಿದ ಗಾದೆ ಮಾತುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಉಡುಪಿಯ…
Read More » -

ಕಾರ್ಕಳ: ರಿಕ್ಷಾಕ್ಕೆ ಬಸ್ ಡಿಕ್ಕಿ, ರಿಕ್ಷಾ ಚಾಲಕನಿಗೆ ಗಂಭೀರ ಗಾಯ
ಕಾರ್ಕಳ: ಇಲ್ಲಿನ ಅನಂತಶಯನದ ಮುಖ್ಯ ರಸ್ತೆಯಲ್ಲಿ ಕಾರ್ಕಳ ಬಸ್ ನಿಲ್ದಾಣದತ್ತ ಬರುತ್ತಿದ್ದ ಬಸ್ ಚಾಲಕನಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಿಕ್ಷಾಗೆ…
Read More » -

ಮಲ್ಪೆ: ಮೀನು ಖಾಲಿ ಮಾಡುವಾಗ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು
ಮಲ್ಪೆ: ಮೀನುಗಾರ ರವಿ ಟಿ ಸಾಲ್ಯಾನ್ ರವರು (51) ರವರು ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದರು. ನ.21 ರಂದು 10:50 ಗಂಟೆಗೆ ಮಲ್ಪೆ ದಕ್ಕೆಯಲ್ಲಿ ಜಯಮಂಗಳ…
Read More » -

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ
ಉಡುಪಿ ನವೆಂಬರ್ 20 (ಕ.ವಾ): ಡಿಸೆಂಬರ್ 21 ರಂದು ನಡೆಯುವ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ಒಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್…
Read More » -

ಉಡುಪಿ | ಸಾಕು ನಾಯಿಗಳ ಮಾಲೀಕರು ನೋಂದಣಿ ಮಾಡಿಕೊಂಡು ನಾಯಿಗಳಿಗೆ ಕಡ್ಡಾಯವಾಗಿ ಕಾಲರ್ ಪಟ್ಟಿ ಅಳವಡಿಸಿ
ಉಡುಪಿ ನವೆಂಬರ್ 20 : ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದAತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳ ಪಾಲನೆ…
Read More » -

ಮಂದಾರ್ತಿ ಮೇಳದ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಮೃತ್ಯು
ಉಡುಪಿ, ನ.೨೦: ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದ ಕಲಾವಿದ ಈಶ್ವರ ಗೌಡರು(೫೧) ಬುಧವಾರ ರಾತ್ರಿ ಹೃದಯಾಘಾತದಿಂದ ಕುಸಿದು ಬಿದ್ದು…
Read More » -

ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯ- ಭಾರತದ ಬಾಲಕಿಯರ ತಂಡಕ್ಕೆ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆ
ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಭಾರತದ ಬಾಲಕಿಯರ ತಂಡ…
Read More » -

ಉಡುಪಿ: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ “ನೆರೆಹೊರೆಯವರ ಹಕ್ಕುಗಳು” ನವೆಂಬರ್ 21-30 ರವರೆಗೆ ಅಭಿಯಾನ – ಪತ್ರಿಕಾಗೋಷ್ಠಿ
ಉಡುಪಿ: ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ “ನೆರೆಹೊರೆಯವರ ಹಕ್ಕುಗಳು” ಎಂಬ ಶೀರ್ಷಿಕೆಯಡಿಯಲ್ಲಿ ಹತ್ತು ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ. “ಆದರ್ಶ ನೆರೆಹೊರೆ, ಆದರ್ಶ ಸಮಾಜ” ಎಂಬ ಘೋಷ…
Read More » -

ಬೈಂದೂರು | ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಸಾವು
ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಬೈಂದೂರು ತಾಲೂಕಿನ ಖಂಬದಕೋಣೆ ರೈಲ್ವೇ ಗೇಟ್ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದೆ. ಘಟನೆ ನಡೆದಿರುವ ಮಾಹಿತಿ…
Read More » -

ಮಲ್ಪೆ: ದೈಹಿಕ ಶಿಕ್ಷಕ ಹೃದಯಾಘಾತದಿಂದ ನಿಧನ
ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಇಂದು…
Read More »









