Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಕುಂದಾಪುರ: 14 ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು
ಕುಂದಾಪುರ: 14 ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.ಮೃತರು ಮನೀಷ (14) ಹಟ್ಟಿಯಂಗಡಿ ಸಿದ್ದಿವಿನಾಯಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ. ಮನೀಷನು ಶಾಲೆಯಿಂದ ಮನೆಗೆ ಬಂದವನು…
Read More » -

ಉಡುಪಿ | ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ
ಉಡುಪಿ ನವೆಂಬರ್ 06: ಅಜ್ಜರಕಾಡಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ…
Read More » -

ಮೊಮಿನ್ ಮುಫಿದಾ ಬೇಗಂ ನಾಗೂರು ಅವರಿಗೆ ವ್ಯಾಪಾರ ಮತ್ತು ವಾಣಿಜ್ಯ ಕಾನೂನಿನ ಎಲ್.ಎಲ್.ಎಂ. ಪದವಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಕುಂದಾಪುರ: ಬೈಂದೂರು ತಾಲೂಕಿನ ನಾಗೂರು ಮೂಲದ ಎಸ್.ಡಿ.ಎಂ. ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೊಮಿನ್ ಮುಫಿದಾ ಬೇಗಂ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಯವರಿಂದ ವ್ಯಾಪಾರ ಮತ್ತು…
Read More » -

ಮಣಿಪಾಲ ಟೆಕ್ನಾಲಜಿಗೆ ಒಂದು ಕೋಟಿ ರೂ. ಆನ್ಲೈನ್ ವಂಚನೆ
ಉಡುಪಿ, ನ.೫: ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಗೆ ಕೋಟ್ಯಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ…
Read More » -

ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ವರ್ಗಾವಣೆ
ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ…
Read More » -

ಅಜೆಕಾರಿನಲ್ಲಿ ಪಾದಚಾರಿಗೆ ಕಾರು ಡಿಕ್ಕಿ: ಮೃತ್ಯು | ಕಾರು ಪಲ್ಟಿ ಐವರಿಗೆ ಗಾಯ!
ಅಜೆಕಾರು: ಬೆಳ್ಳಣ್ ಸಮೀಪದ ಕಾಂಜರಕಟ್ಟೆ ಪೆರಳ್ಪಾದೆಯಲ್ಲಿ ಕಾರು ಢಿಕ್ಕಿಯಾಗಿ ಪಾದಚಾರಿ ಕಾಂಜರಕಟ್ಟೆ ಬಳಿಯ ನಿವಾಸಿ ಸುರೇಶ್ (45) ಅವರು ಮೃತಪಟ್ಟಿರುವುದಲ್ಲದೆ ಕಾರು ಪಲ್ಟಿಯಾದ ಕಾರಣ ಐವರು ಪ್ರಯಾಣಿಕರು…
Read More » -

ಮಲ್ಪೆ ಉಮೀದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ
ಮಲ್ಪೆ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿರ್ದೇಶನದಂತೆ ಉಮೀದ್(UWMEED) ಪೋರ್ಟಲ್ ಹಾಗೂ ಅದರಲ್ಲಿ ವಕ್ಫ್ ಆಸ್ತಿಗಳನ್ನು ಅಪ್ಲೋಡ್ ಮಾಡುವ ಬಗ್ಗೆ ವಕ್ಫ್ ಸಂಸ್ಥೆಗಳಿಗೆ ಮಾಹಿತಿ ಕಾರ್ಯಗಾರವನ್ನು ಬುಧವಾರ…
Read More » -

ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ
ಉಡುಪಿ ನವೆಂಬರ್ 05 (THG KANNADA): ಉಡುಪಿ ನಗರದಲ್ಲಿ ಜನವರಿ 2026 ರ ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು…
Read More » -

ಕಾರಿನ ಕಿಟಕಿ ಗಾಜು ಒಡೆದು ಡ್ಯಾಶ್ಬೋರ್ಡ್ನಲ್ಲಿದ್ದ 2 ಲಕ್ಷ ರೂ. ನಗದು ಕಳವು
ಕುಂದಾಪುರ: ಕಾರಿನ ಕಿಟಕಿ ಗಾಜು ಒಡೆದು ಡ್ಯಾಶ್ಬೋರ್ಡ್ನಲ್ಲಿದ್ದ 2 ಲಕ್ಷ ರೂ. ನಗದು ಹಣ ದೋಚಿ ಪರಾರಿಯಾದ ಘಟನೆ ಮಂಗಳವಾರ ಸಂಜೆ ತಾಲೂಕಿನ ತಲ್ಲೂರು ಎಂಬಲ್ಲಿ ನಡೆದಿದೆ.…
Read More » -

ಕೊಲ್ಲೂರು | ನಕಲಿ ವೆಬ್ಸೈಟ್ ರಚಿಸಿ ವಂಚನೆ
ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲೂರು…
Read More »








