Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಅಂಬಾಗಿಲು- ಮಣಿಪಾಲ ಪೆರಂಪಳ್ಳಿ ರಸ್ತೆ ₹59.04 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣ ಕಾಮಗಾರಿಗೆ ಟೆಂಡರ್ : ಯಶ್ ಪಾಲ್ ಸುವರ್ಣ
ಅಂಬಾಗಿಲು ಮಣಿಪಾಲ ಮುಖ್ಯ ರಸ್ತೆಯ ಪೆರಂಪಳ್ಳಿ ಬಳಿ ಬಾಕಿ ಕಾಮಗಾರಿ ಪ್ರದೇಶದ ಕಾಂಕ್ರಿಟೀಕರಣಕ್ಕೆ 59.04 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆಯಲಾಗಿದೆ ಎಂದು ಉಡುಪಿ…
Read More » -

ಉಡುಪಿ: ಯುವತಿ ನಾಪತ್ತೆ – ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಠಾಣೆಗೆ ತಿಳಿಸಲು ಸೂಚನೆ
ಉಡುಪಿ ಅಕ್ಟೋಬರ್ 29 (ಕ.ವಾ): ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಪ್ರಸ್ತುತ ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ನಿಲಗಂಗಾ ಕುರಿ (18) ಎಂಬ ಯುವತಿಯು…
Read More » -

ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್…
Read More » -

ವೋಟ್ ಚೋರಿ ಮೂಲಕ ಗೆಲುವಿನ ಅನಿವಾರ್ಯತೆ ಪ್ರಸಾದ್ ಕಾಂಚನ್ ಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ : ದಿನೇಶ್ ಅಮೀನ್
ಉಡುಪಿಯಲ್ಲಿ ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ವೋಟ್ ಚೋರಿ ಮೂಲಕ ಬಿಜೆಪಿ ಪಕ್ಷ ಗೆದ್ದಿದೆ ಎಂಬ ಅಧಾರ ರಹಿತ ಬಾಲಿಶ ಹೇಳಿಕೆಯನ್ನು ಕಳೆದ ಚುನಾವಣೆಯಲ್ಲಿ…
Read More » -

ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್!
ಚಳಿಗಾಲದ ಆಗಮನ ಹೊತ್ತಿಗೆ ಚಂಡಮಾರುತ ಪ್ರವೇಶವಾಗಿದೆ. ಬಂಗಾಳಕೊಲ್ಲಿಯಲ್ಲಿ ‘ಮೊಂತಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಮಂಗಳವಾರ ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದಲ್ಲಿ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ…
Read More » -

ಉಡುಪಿಯಲ್ಲಿ ವೋಟ್ ಚೋರ್- ಗದ್ದಿ ಚೋರ್ ಸಹಿ ಅಭಿಯಾನ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ವೋಟ್ ಚೋರ್- ಗದ್ದಿ ಚೋರ್ ಸಹಿ ಅಭಿಯಾನಯನ್ನು ಉಡುಪಿ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸೋಮವಾರ…
Read More » -

ಹೂಡೆಯ ಸಾಲಿಹಾತ್ ಶಾಲೆಯ ಆತಿಥ್ಯದಲ್ಲಿ ಮಣಿಪಾಲ ಹೋಬಳಿ ಮಟ್ಟದ ಕ್ರೀಡಾಕೂಟ
ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬ್ರಹ್ಮಾವರ ಹಾಗೂ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಮಣಿಪಾಲ ಹೋಬಳಿ ಮಟ್ಟದ ಕ್ರೀಡಾಕೂಟ ಇತ್ತೀಚಿಗೆ ಕೆಮ್ಮಣ್ಣು ಶಾಲಾ…
Read More » -

ಕಾರು-ಸ್ಕೂಟರ್ ಅಪಘಾತ: ಶಿರ್ವ ಠಾಣಾ ಎಎಸೈ ಮಗಳು ಮೃತ್ಯು
ಉಡುಪಿ, ಅ.೨೭: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕೆಎಸ್ಆರ್ಟಿಸಿ ಡಿಪ್ಪೋ ಬಳಿ ರಾಷ್ಟಿçÃಯ ಹೆದ್ದಾರಿ ೬೬ರಲ್ಲಿ ಅ.೨೬ರಂದು ರಾತ್ರಿ…
Read More » -

ಧರ್ಮ ಎಲ್ಲವನ್ನು ಮೀರಿ ನಿಲ್ಲಬೇಕಾದರೆ ಕಲೆ ಮತ್ತು ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ, ಅ.೨೭: ಶಾಲೆ ಎಂಬುದು ಅರಿವಿನ ಹೆಬ್ಬಾಗಿಲು. ನಮ್ಮ ನಡುವಿನ ಮೇಲು ಕೀಳು ಜಾತಿ ಧರ್ಮ ಎಲ್ಲವನ್ನು ಮೀರಿ ನಿಲ್ಲಬೇಕಾದರೆ ಕಲೆ ಮತ್ತು ಕ್ರೀಡೆ ಮಹತ್ವದ ಪಾತ್ರ…
Read More » -

ಬ್ರಹ್ಮಾವರ | ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚನೆ: ಮಹಿಳೆ ಬಂಧನ
ಬ್ರಹ್ಮಾವರ: ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಆರೋಪದಡಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ…
Read More »









