Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಮಣಿಪಾಲ: ನಕಲಿ ಕ್ಯೂಆರ್ ಕೋಡ್ ಮೂಲಕ ಕಂಪನಿಗೆ ₹12 ಲಕ್ಷ ವಂಚನೆ
ಉಡುಪಿ: ಮಣಿಪಾಲದ ಎಂಐಟಿ ಕ್ಯಾಂಪಸ್ನಲ್ಲಿ ಬ್ಯಾಟರಿ ಚಾಲಿತ ವಾಹನಗಳ ಪ್ರಯಾಣಿಕರಿಂದ ಸಂಗ್ರಹಿಸಬೇಕಾಗಿದ್ದ ಶುಲ್ಕವನ್ನು ನಕಲಿ ಕ್ಯೂಆರ್ ಕೋಡ್ ಮೂಲಕ ಸಂಗ್ರಹಿಸಿ ಕಂಪನಿಗೆ ₹12 ಲಕ್ಷ ವಂಚಿಸಿದ ಆರೋಪದ…
Read More » -

ಉಡುಪಿ | ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ : ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ
ಉಡುಪಿ, ಅಕ್ಟೋಬರ್ 03 : ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿ ಹೊಂದಿರುವ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ, ಸವಲತ್ತುಗಳನ್ನು ಜನಸಾಮಾನ್ಯರಿಗೆ ಸಕಾಲದಲ್ಲಿ…
Read More » -

ಮಂಗಳೂರಿನಲ್ಲಿ ಉತ್ತಮ ಮಳೆ: ಸುಡು ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡುತ್ತಿದ್ದ ಬಿಸಿಲು ಹಾಗೂ ಅತಿಯಾದ ಸೆಖೆಯ ವಾತಾವರಣದಿಂದ ಕಂಗೆಟ್ಟಿದ್ದ ಕರಾವಳಿ ನಗರಿ ಮಂಗಳೂರಿನ ಜನತೆಗೆ ಇಂದು ಮಳೆರಾಯ ದೊಡ್ಡ ರಿಲೀಫ್ ನೀಡಿದ್ದಾನೆ.…
Read More » -

ಕುಂದಾಪುರ | ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ತೆರಳಿದ್ದ ಪ್ರಕರಣ – ಬಂಧನ
ಕುಂದಾಪುರ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ತುಂಬಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸರು ಓರ್ವ ಆರೋಪಿಯನ್ನು…
Read More » -

ಉಡುಪಿ: ಶಸ್ತ್ರಾಸ್ತ್ರಗಳ ಪರಿಶೀಲನೆ – ನಾಲ್ಕು ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು
ಉಡುಪಿ: ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಗೆ ಸಂಬಂಧಿಸಿದ ಪ್ರಕರಣಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಕಳೆದ ಒಂದು ತಿಂಗಳಿನಿಂದ ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಒಟ್ಟು 2,925 ಶಸ್ತ್ರಾಸ್ತ್ರಗಳನ್ನು…
Read More » -

ಡಾ. ಬಿ.ಆರ್ ಅಂಬೇಡ್ಕರ್ ಸಮಾಜದಲ್ಲಿ ಸಮಾನತೆಯ ಹಾದಿಯನ್ನು ರೂಪಿಸಿದವರು : ಡಾ. ಗಣನಾಥ ಎಕ್ಕಾರು
ಉಡುಪಿ ಅಕ್ಟೋಬರ್ 01 : ಡಾ.ಬಿ.ಆರ್ ಅಂಬೇಡ್ಕರ್ ಆಗಾಧವಾದ ಜ್ಞಾನ ಭಂಡಾರ. ಅವರ ಬದುಕಿನ ಕುರಿತ ಓದಿ ಆದರ್ಶ ಸಂದೇಶವನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳುವುದರಿಂದ ನಮ್ಮ ವ್ಯಕ್ತಿತ್ವದಲ್ಲಿ…
Read More » -

ಉಡುಪಿ ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಯ ಮೂಲ ಸೌಕರ್ಯಗಳ ಬಲವರ್ಧನೆಗೆ ರೂ. 15 ಕೋಟಿ ವಿಶೇಷ ಅನುದಾನ ನೀಡಲು ಇಂಧನ ಸಚಿವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ
ಉಡುಪಿ ವಿಧಾನಸಭಾ ಕ್ಷೇತ್ರವು ಜಿಲ್ಲಾ ಕೇಂದ್ರವಾಗಿದ್ದು, ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರೀಕರಣ, ಹೊಸ ಬಡಾವಣೆಗಳ ನಿರ್ಮಾಣ ಹಾಗೂ ವಾಣಿಜ್ಯ…
Read More » -

ಮೊಬೈಲ್ ಬಳಕೆಯಿಂದ ಮೆದುಳು ಕೊಳೆಯುತ್ತದೆ – ಬ್ರ | ರಯ್ಯಾನ್
ಕಾಪು : ಹಿಂದಿನ ಪೀಳಿಗೆಯು ಪುಸ್ತಕ ಅಧ್ಯಯನ ಮಾಡುವಾಗ ಸಾವಧಾನದಿಂದ, ತುಂಬಾ ಆಸಕ್ತಿ ವಹಿಸುತ್ತಿದ್ದು, ಅವರ ಮೆದುಳಿನ ಮೇಲೆ ಯಾವುದೇ ಒತ್ತಡ ಬೀಳುತ್ತಿರಲಿಲ್ಲ. ಆದರೆ ಇಂದಿನ ಪೀಳಿಗೆಯು…
Read More » -

ಮಣಿಪಾಲ ಆಸ್ಪತ್ರೆಯಿಂದ ರೋಗಿ ಜಿಗಿದ ಪ್ರಕರಣ: ರೋಗಿಯ ಸ್ಥಿತಿ ಸ್ಥಿರ – ವೈದ್ಯರ ಮಾಹಿತಿ
ಮಣಿಪಾಲ, ಸೆ.30: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ವಾರ್ಡ್ನ ಗಾಜಿನ ಕಿಟಕಿ ಹಾಗೂ ಕಟ್ಟಡದ ಹೊರಭಾಗದ ಸುರಕ್ಷತಾ ರಚನೆಯನ್ನು ಮುರಿದು ಹೊರಬಂದು, ಬಳಿಕ ಕೆಳಗೆ ಬಿದ್ದು…
Read More » -

ಮಣಿಪಾಲ ಆಸ್ಪತ್ರೆಯ 4ನೇ ಮಹಡಿಯಿಂದ ಬಿದ್ದು ರೋಗಿಗೆ ಗಾಯ
ಮಣಿಪಾಲ, ಸೆ.30: ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರನ್ನು ತೀರ್ಥಹಳ್ಳಿಯ ರಾಜೇಶ್ ಆರ್.…
Read More »








