Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ವಂದೇ ಭಾರತ್ ರೈಲನ್ನು ಬೆಂಗಳೂರು-ಮಂಗಳೂರು- ಉಡುಪಿ-ಕುಂದಾಪುರ ಮಾರ್ಗವಾಗಿ ಕಾರವಾರ- ಮಡಗಾಂವ್ ವರೆಗೆ ಓಡಿಸಲು ಅವಕಾಶ
ಉಡುಪಿ: ಕರಾವಳಿ ಜನರ ಸುದೀರ್ಘಕಾಲದ ಬೇಡಿಕೆಯಾದ ಆಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ವಂದೇ ಭಾರತ್ ರೈಲನ್ನು ಬೆಂಗಳೂರು-ಮಂಗಳೂರು- ಉಡುಪಿ-ಕುಂದಾಪುರ ಮಾರ್ಗವಾಗಿ ಕಾರವಾರ- ಮಡಗಾಂವ್ ವರೆಗೆ ಓಡಿಸಲು ಅವಕಾಶ ನೀಡಿ…
Read More » -

ಅಸ್ವಸ್ಥ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ; ಗೋವಾ ಪೊಲೀಸರಿಗೆ ಹಸ್ತಾಂತರ
ಉಡುಪಿ, ಸೆ.30: ಕಲ್ಯಾಣಪುರ–ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿ ಬಿದ್ದಿದ್ದ ರಷ್ಯಾ ದೇಶದ ಪ್ರಜೆಯೊಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ…
Read More » -

ಅಮಾಸೆಬೈಲು: ಮಹಿಳೆ ನೇಣು ಬಿಗಿದು ಆತ್ಮಹತ್ಯೆ; ಸಾವಿನ ಬಗ್ಗೆ ತಾಯಿಗೆ ಸಂಶಯ
ಅಮಾಸೆಬೈಲು: ಕೌಟುಂಬಿಕ ವೈಮನಸ್ಸಿನ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೇಡಿಮನೆ ಗ್ರಾಮದಲ್ಲಿ ಸೆ.29ರಂದು ನಡೆದಿದೆ. ಮೃತರನ್ನು ಶೇಡಿಮನೆ ಗ್ರಾಮದ ಮಾಲಿನಿ (27) ಎಂದು…
Read More » -

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಕಾರ್ಕಳ, ಸೆ.29: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.…
Read More » -

ಕರಾವಳಿ ಹೈಕೋರ್ಟ್ ಸಂಚಾರಿ ಪೀಠ ರಚನೆ: 3 ನ್ಯಾಯ ಮೂರ್ತಿಗಳನ್ನೊಳಗೊಂಡ ಸಮಿತಿ ರಚಿಸಿ ಸುತ್ತೋಲೆ – ಸ್ವಾಗತಿಸಿದ ಹೋರಾಟ ಸಮಿತಿ
ಉಡುಪಿ, ಸೆ.೨೯: ಕರಾವಳಿ ಹೈಕೋರ್ಟ್ ಸಂಚಾರಿ ಪೀಠ ರಚನೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ೩ ನ್ಯಾಯ ಮೂರ್ತಿಗಳನ್ನೊಳಗೊಂಡ ಸಮಿತಿ ರಚಿಸಿ ಸುತ್ತೋಲೆ ಹೊರಡಿಸಿದ್ದಾರೆ. ಹೈಕೋರ್ಟ್ನ…
Read More » -

ಉಡುಪಿ | ಕಿನ್ನಿಮುಲ್ಕಿಯಲ್ಲಿ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬಸ್ ಕಳವು
ಉಡುಪಿ, ಸೆ.29: ಪೆಟ್ರೋಲ್ ಬಂಕ್ನ ಹಿಂಭಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸನ್ನು ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿ ನಗರದ ಕಿನ್ನಿಮುಲ್ಕಿಯಲ್ಲಿ ನಡೆದಿದೆ. ಶ್ರೀ ದುರ್ಗಾಂಬ ಹೆಸರಿನ…
Read More » -

ಉಡುಪಿ: ಯುವತಿ ನಾಪತ್ತೆ ; ಪತ್ತೆಯಾದಲ್ಲಿ ತಕ್ಷಣ ಸಂಪರ್ಕಿಸಿ
ಉಡುಪಿ ಸೆಪ್ಟಂಬರ್ 29 : ಹುಬ್ಬಳ್ಳಿ ಜಿಲ್ಲೆ ಉನ್ಕಲ್ ಸಾಯಿ ನಗರದ ಅಚ್ಚವ್ವನ ಕಾಲೋನಿಯ ನಿವಾಸಿ ಮೇಘಾ ಕಂಚಿ (20) ಎಂಬ ಯುವತಿಯು ಸೆಪ್ಟಂಬರ್ 7 ರಂದು…
Read More » -

ಉಡುಪಿ ನಗರಸಭೆ ವ್ಯಾಪ್ತಿಯ ದಾರಿದೀಪ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಡಿಸಿಗೆ ಮನವಿ
ಉಡುಪಿ, ಸೆ.೨೯: ಉಡುಪಿ ನಗರಸಭೆ ವ್ಯಾಪ್ತಿಯ ೩೫ ವಾರ್ಡ್ಗಳ ಗ್ರಾಮಾಂತರ ಪ್ರದೇಶದಲ್ಲಿ ದಾರಿದೀಪ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ…
Read More » -

ಕಾರ್ಕಳ; ತಂದೆಯಿಂದ ಮಗನ ಮೇಲೆ ಮಾರಣಾಂತಿಕ ಹಲ್ಲೆ
ಕಾರ್ಕಳ, ಸೆ.29: ಮನೆ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ತಂದೆಯೇ ಮಗನಿಗೆ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ತೆಳ್ಳಾರು…
Read More » -

ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ?
ಮಲ್ಪೆ, ಸೆ.29: ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಸಂಗ್ರಹಿಸುವ…
Read More »








