HomeUdupi

Udupi

ಮಲ್ಪೆ: ಅಬ್ಬರದ ಅಲೆಗೆ ಸಮುದ್ರಕ್ಕೆ ಬಿದ್ದ ಕುಂದಾಪುರ ಮೂಲದ ಮೀನುಗಾರ – ಮೃತ್ಯು

ಮಲ್ಪೆ: ಅಬ್ಬರದ ಅಲೆಗೆ ಸಮುದ್ರಕ್ಕೆ ಬಿದ್ದ ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕುಂದಾಪುರದ ದೇವಲ್ಕುಂದ ಗ್ರಾಮದ ರಾಘವೇಂದ್ರ(45) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದು  ಎಪ್ರಿಲ್ 7 ರಂದು ರಾತ್ರಿ 09:00 ಗಂಟೆಗೆ ಸಂತೋಷ....

ಕುಂದಾಪುರ: ವಿವಾಹಿತ ಯುವತಿ ಕುಸಿದು ಬಿದ್ದು ಮೃತ್ಯು

ಶಂಕರನಾರಾಯಣ: ವಿವಾಹಿತ‌ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹೆಂಗವಳ್ಳಿ ಗ್ರಾಮದ ಸವಿತಾ (35) ಎಂದು ಗುರುತಿಸಲಾಗಿದೆ. ಮದುವೆಯಾಗಿ 2 ಮಕ್ಕಳಿದ್ದು ಅವರು ಮನೆಯಲ್ಲಿಯೇ ಗೇರು ಬೀಜವನ್ನು ತಂದು ಗೇರುಬೀಜ ಸುಲಿಯುವ...

ಉಡುಪಿ: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ಉಡುಪಿ, ಮೇ 8: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ...

ಬೈಂದೂರು: ನಾನು ದೇಶಕ್ಕೆ ಮತ ಹಾಕಿದ್ದೇನೆ – ಮತದಾನ ಮಾಡಿದ ರಿಷಬ್ ಶೆಟ್ಟಿ

ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೈಂದೂರಲ್ಲಿ ನಟ ರಿಷಬ್ ಶೆಟ್ಟಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ದೇಶಕ್ಕೆ ಮತ ಹಾಕಿದ್ದೇನೆ. ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕೆ. ಮತದಾನ ನಮ್ಮ...

ಬೈಂದೂರು: ವ್ಯಕ್ತಿ ನಾಪತ್ತೆ

ಬೈಂದೂರು: ಕಟ್ಟಿಂಗ್ ಶಾಪ್'ಗೆ ಎಂದು ಹೊರಟ ವ್ಯಕ್ತಿ ನಾಪತ್ತೆಯಾದ ಕುರಿತು ದೂರು ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿ ಬೈಂದೂರಿನ ಹೇರೂರು ಗ್ರಾಮದ ಹೆಚ್.ಶೇಖರ ಗೌಡ (40) ಎಂದು ತಿಳಿದು ಬಂದಿದೆ. ಮೇ 5 ರಂದು ಮನೆಯಲ್ಲಿ ಊಟ...

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಸಮಯ 11 ರ ಹೊತ್ತಿಗೆ ಶೇ.31.22 ಮತದಾನ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭಗೊಂಡಿದೆ. ಮಧ್ಯಾಹ್ನ 11ಗಂಟೆಗೆ ಶೇಕಡ 31.22ರಷ್ಟು ಮತದಾನವಾಗಿದೆ. ಬೆಳಗ್ಗೆ 9:00 ಸುಮಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಒಟ್ಟು1752885...

ಸಿ ಎನ್ ಜಿ ಗ್ಯಾಸ್ ಅಭಾವ ಶೀಘ್ರದಲ್ಲಿ ಪರಿಹರಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಒತ್ತಾಯ

ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಸಿ.ಎನ್.ಜಿ. ಗ್ಯಾಸ್ ಅಭಾವ ನೀಗಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ 5000 ಕ್ಕೂ ಅಧಿಕ ಸಿ ಎನ್ ಜಿ ಆಟೋ ರಿಕ್ಷಾ ಇದ್ದು ಉಡುಪಿ ತಾಲೂಕಿನಲ್ಲಿ...

ಬೈಂದೂರು : ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಮೆಚ್ಚಿ ಬಿಜೆಪಿಯತ್ತ ಒಲವು ತೋರಿದ ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಹಾಗೂ ಕೆರ್ಗಲ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮ ದೇವಾಡಿಗ ಅವರನ್ನು ಬಿಜೆಪಿ...

ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಕ್ರಮ: ಡಾ.ವಿದ್ಯಾ ಕುಮಾರಿ

ಉಡುಪಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...

ಉಡುಪಿ: ಸಿಎನ್’ಜಿ ಗ್ಯಾಸ್ ಕೊರತೆ | ಜಿಲ್ಲಾಧಿಕಾರಿಗೆ‌ ಮನವಿ

"ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ತಲೆದೋರಿರುವ ಸಿಎನ್'ಜಿ ಗ್ಯಾಸ್ ಕೊರತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲೆಯ ವಿವಿಧ ಆಟೋ ರಿಕ್ಷಾ ಸಂಘಟನೆಗಳು ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಸಿಎನ್‌ಜಿ ಪೂರೈಕೆಯಲ್ಲಿ...
[td_block_21 custom_title=”Popular” sort=”popular”]