Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಾಳೆ(ಮಂಗಳವಾರ) ರಜೆ
ಉಡುಪಿ, ಆ.೨೪: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.೨೬ರ ಬದಲಿಗೆ ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.…
Read More » -

ಉಡುಪಿ: ಮನೆಯ ಆವರಣದಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ರಿಕ್ಷಾ; ಜೀವದ ಹಂಗು ತೊರೆದು ಮನೆಯವರನ್ನು ರಕ್ಷಿಸಿದ ಯುವಕರು
ಉಡುಪಿ, ಆ. 24: ಮನೆಯ ಶೆಡ್ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಗ್ಗೆ…
Read More » -

ಕಾಪು | ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ ) ಅಭಿಯಾನ – ಪತ್ರಿಕಾಗೋಷ್ಠಿ
ಜಮಾ ಆತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26.08.2026 ರಿಂದ. 06.09.2026 ರ ತನಕ ಪ್ರವಾದಿ ಮುಹಮ್ಮದ್ (ಸ. ಅ. ಸ. ) ರವರ ಜನ್ಮ…
Read More » -

ಬೈಕಾಡಿ ಮಗನಿಂದಲೇ ತಂದೆ-ತಾಯಿ ಕೊಲೆ ಪ್ರಕರಣ: ಪೊಲೀಸರಿಂದ ಮುಂದುವರಿದ ತೀವ್ರ ತನಿಖೆ
ಉಡುಪಿ: ಬ್ರಹ್ಮಾವರದ ಬೈಕಾಡಿ ಗಾಂಧಿನಗರದಲ್ಲಿ ಮಗನಿಂದಲೇ ತಂದೆ-ತಾಯಿಯ ಹತ್ಯೆ ನಡೆದಿದೆ. ಇದೀಗ ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿದಿದೆ. ಸ್ಥಳದಲ್ಲಿ ಡಿವೈಎಸ್ಪಿ…
Read More » -

ಬ್ರಹ್ಮಾವರ: ಬೈಕಾಡಿ ಗಾಂಧಿನಗರದಲ್ಲಿ ತಂದೆ-ತಾಯಿಯ ಹತ್ಯೆ
ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ…
Read More » -

ಮುದರಂಗಡಿ ಡೇವಿಡ್ ಡಿಸೋಜಾ ಶೂಟ್ ಔಟ್ ಪ್ರಕರಣ: ಪೊಲೀಸರಿಂದ ತಪ್ಪಿಸಲು ಯತ್ನಿಸಿದ ನಟೋರಿಯಸ್ ಗ್ಯಾಂಗ್ ಸ್ಟಾರ್ ಕಾಲಿಗೆ ಗುಂಡೇಟು
ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ…
Read More » -

ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿತ್ತು. ಈ…
Read More » -

ನೇಜಾರು ತಾಯಿ-ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ಜೈಲಿನಲ್ಲಿ ಜೀವ ಬೆದರಿಕೆ ಆರೋಪ, ಭದ್ರತೆಗೆ ಕೋರ್ಟ್ ನಿರ್ದೇಶನ
:ಉಡುಪಿಯ ನೇಜಾರಿನಲ್ಲಿ ನಡೆದಿದ್ದ ತಾಯಿ ಹಾಗೂ ಮೂವರು ಮಕ್ಕಳ ಭೀಕರ ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಕಾರಾಗೃಹದಲ್ಲಿ ಜೀವ ಬೆದರಿಕೆ ಇರುವ…
Read More » -

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಉಡುಪಿಯಲ್ಲಿ ಹಕ್ಕೊತ್ತಾಯ ಸಭೆ
ಉಡುಪಿ: ಕರಾವಳಿ ಭಾಗದ ಸಾರ್ವಜನಿಕರಿಗೆ ಕಾನೂನು ಸೇವೆ ಹಾಗೂ ಆರೋಗ್ಯ ಸೇವೆಗಳನ್ನು ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಕರಾವಳಿಯಲ್ಲಿ ಉಚ್ಚ ನ್ಯಾಯಾಲಯದ (ಹೈಕೋರ್ಟ್) ಸಂಚಾರಿ ಪೀಠ ಸ್ಥಾಪನೆಯಾಗಬೇಕು ಹಾಗೂ…
Read More » -

ಕುಂದಾಪುರ ಪತ್ರಕರ್ತನಿಗೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು
ಚಿತ್ರ: ಹಲ್ಲೆಗೊಳಗಾದ ಪತ್ರಕರ್ತ ಉಡುಪಿ, ಆ.೨೧: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಪ್ರಸ್ತುತ…
Read More »









