HomeUdupi

Udupi

ಉಡುಪಿ: ಅರಬಿ ಸಮುದ್ರದಲ್ಲಿ ‌ಮುಳುಗಿದ ಬೋಟ್

"ಉಡುಪಿ: ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, 3 ದಿನ ಭಾರೀ ಮಳೆ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ | ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 21ರವರೆಗೆ ಭಾrI ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಶನಿವಾರ ಕೂಡ ಗುಡುಗು ಸಹಿತ ಜೋರು ಮಳೆಯಾಗಿದೆ. ಕರಾವಳಿ,...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ ಮೂರು ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಕುಂದಾಪುರ: ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯೊಂದು ವರದಿಯಾಗಿದ್ದು ಮನೆಯಲ್ಲಿಯೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹ ಜೊತೆ ಅನ್ನ ಆಹಾರ ಇಲ್ಲದೇ ಮೂರು - ನಾಲ್ಕು ದಿನ ಕಳೆದ 32ರ ಹರೆಯದ...

ಉಡುಪಿ: ಜಾಹೀರಾತು ಫಲಕಗಳ ಹಳೆಯ ಸ್ಟ್ರಕ್ಚರ್ ತೆರವಿಗೆ ಸೂಚನೆ

ಸಾಂದರ್ಭಿಕ ಚಿತ್ರ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್‌ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ. ಗಾಳಿ ಮಳೆಯಿಂದ ಸದರಿ...

ಉಡುಪಿ | ಯುವತಿ ನಾಪತ್ತೆ

ಉಡುಪಿ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಮಹಿಳೆಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ...

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಡಿಸಿ | ಉಡುಪಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ಕುಮಾರಿ

ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ...

ಮಣಿಪಾಲ ಪೊಲೀಸರ ಕಾರ್ಯಚರಣೆ: ಗಾಂಜಾ ಸೇವಿಸಿದ ಆರು ಮಂದಿ ವಶಕ್ಕೆ!

ಮಣಿಪಾಲ: ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಜ್ವಲ್‌ (21), ಆರ್ಯನ್‌ (20), ಪ್ರಧುಮಾನ್‌ (21), ಹೆಮಾನ್ಯ (20), ಸುಭಾಸ್‌ (23), ನಿಶಾಂತ್‌ (22), ಅಮಿತ್‌ (20)ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫಾರೆನ್ಸಿಕ್‌...

ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಗಿರೀಶ್ ಹತ್ಯೆಗೈದಿರುವುದು ನಾಗರಿಕ ಸಮಾಜ ಭಯ ಭೀತಗೊಳ್ಳುವಂತೆ ಮಾಡಿದೆ : ಕೆ.ಉದಯಕುಮಾರ್ ಶೆಟ್ಟಿ

ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ....

ಉಡುಪಿ: ಮಾವಿನ ಮೇಳದಲ್ಲಿ ವಿವಿಧ ತಳಿಯ ತಜಾ ಮಾವಿನ ಹಣ್ಣುಗಳು

ಉಡುಪಿ: ಜನಸಾಮಾನ್ಯರ ಬಾಯಲ್ಲಿ ನಿರೂರಿಸುವ ದೇಹಕ್ಕೆ ಪೌಷ್ಠಿಕತೆ ಒದಗಿಸುವ ಹಣ್ಣುಗಳ ರಾಜನೆಂದು ಪ್ರಸಿದ್ಧಿ ಪಡೆದಿರುವ ವಿವಿದ ಬಗೆಯ ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉಡುಪಿ ನಗರದ ದೊಡ್ಡಣ್ಣಗುಡ್ಡೆ ಕ್ಷೇತ್ರದ ರೈತ...

ನೈರುತ್ಯ ಪದವೀಧರರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ: ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ...
[td_block_21 custom_title=”Popular” sort=”popular”]