HomeUdupi

Udupi

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ದಿನಾಂಕ 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ...

ಕಾರ್ಕಳ: ಬೈಕಿಗೆ ಕಾರು ಡಿಕ್ಕಿ – ಇಬ್ಬರು ಸವಾರರು ಗಂಭೀರ

ಕಾರ್ಕಳ, ಅ.20: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ...

ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

ಉಡುಪಿ: ಮಲ್ಪೆ ಸಹಿತ ವಿವಿಧ ಕಡೆಗಳಲ್ಲಿ ಬಂಧಿತರಾಗಿ ಪೊಲೀಸ್‌ ಕಸ್ಟಡಿಯಲ್ಲಿದ್ದವರು ಸಹಿತ ಒಟ್ಟು ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು  ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಅ.12ರಂದು ಮಲ್ಪೆ ಪೊಲೀಸ್‌...

ಉಡುಪಿ |ಅಂಬೇಡ್ಕರ್ ಕುರಿತು ಅವಹೇಳನದ ಆಡಿಯೋ: ಉಮೇಶ್ ನಾಯ್ಕ್ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಯಿಂದ ದೂರು

ಸಮಸ್ತ ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ,ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯಕ್ ಸೂಡ ಇವನ...

ಮಲ್ಪೆ: ಇಂಜಿನಿಯರ್ ನಾಪತ್ತೆ

ಮಲ್ಪೆ: ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ್ದ ಕಡೇಕಾರ್ ಗ್ರಾಮದ ಮನೋಜ್‌ (33) ಎಂಬ ಯುವಕ ನಾಪತ್ತೆಯಾಗಿದ್ದಾನೆ.ಇಂಜಿನಿಯರಿಂಗ್‌ ಮುಗಿಸಿ ತನ್ನ ಮನೆಯಾದ ಕಡೆಕಾರು ಗ್ರಾಮದ ಬಾಲಾಜಿ ಲೇಔಟ್‌ನ ಸ್ವಂತ ಮನೆಯಲ್ಲಿಯೇ ಕೆಲಸವಿಲ್ಲದೇ ಇರುತ್ತಿದ್ದ. ಅ.9 ರಂದು...

ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ...

ಹಿಂದೂ ಧರ್ಮ ಬುದ್ಧನನ್ನು ಶತ್ರುವಾಗಿ ಕಾಣುವುದು ಅವಿವೇಕ – ಜಯನ್ ಮಲ್ಪೆ

ಮಲ್ಪೆ:ಸಮಾನತೆ ಮತ್ತು ಮಾನವೀಯತೆಯ ತಳಹದಿಯ ಮೇಲೆ ನಿಂತು ವೈಚಾರಿಕತೆಯನ್ನು ಎತ್ತಿ ಹಿಡಿದ ಬೌದ್ಧ ಧರ್ಮಕ್ಕೆ ದೇವರು ನೀತಿ ಎರಡೂ ಇಲ್ಲದ ಹಿಂದೂ ಧರ್ಮ ನಿರಂತರ ಕಾಟ ನೀಡುತ್ತಿದೆ ಎಂದು ದಲಿತ ಚಿಂತಕ ಹಾಗೂ...

ಉಡುಪಿ: ನಕಲಿ ದಾಖಲೆ ಸೃಷ್ಠಿಸಿ ಸಹಕಾರಿ ಬ್ಯಾಂಕಿನಿಂದ ವಂಚನೆ ಆರೋಪ

ಉಡುಪಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿ ಮೋಸ ಮಾಡಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ...

ಉಡುಪಿ: ಎಂಟು ವರ್ಷದ ಬಾಲಕಿ ಹೊಟ್ಟೆನೋವಿನಿಂದ ನಿಧನ

ಉಡುಪಿ: ಇಲ್ಲಿನ 76 ಬಡಗಬೆಟ್ಟಿನ ಯಲ್ಲಪ್ಪ ಅವರ ಪುತ್ರಿ ಅಶ್ವಿ‌ನಿ (8) ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ್ದಾಳೆ.ಆಕೆ ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಸೂಕ್ತ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದರು. ಅ. 9ರಂದು ಬೆಳಗ್ಗೆ...

ಕುಂದಾಪುರ: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

ಕುಂದಾಪುರ : ರೈಲು ಢಿಕ್ಕಿ ಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಬುಧವಾರ ಬೆಳಗ್ಗೆ 5 ರ ಸುಮಾರಿಗೆ ಸಂಭವಿಸಿದೆ.ಸುಮಾರು 5 ವರ್ಷದ ಗಂಡು...