Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ರೇಂಜಾಳ ಭೂಕುಸಿತ ತಡೆಗೆ ತುರ್ತು ಕ್ರಮ ಕೈಗೊಳ್ಳಿ : ಸುಂದರ ಮಾಸ್ಟರ್ ಆಗ್ರಹ
ಕಾರ್ಕಳ ತಾಲೂಕಿನ ರೇಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರೇಂಜಾಳದ ಪ್ಯಾರಲ್ ಬೆಟ್ಟುವಿನ ಹೆಡ್ಮೇ ಎಂಬಲ್ಲಿ ಸುಮಾರು ಹದಿನೈದು ದಲಿತರ ಮನೆಗಳಿರುವ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು ಸುಮಾರು ನಾಲ್ಕು…
Read More » -

ಮುದರಂಗಡಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ ಸೂತ್ರಧಾರನ ಸುಳಿವು ಪತ್ತೆ: ಉತ್ತರ ಭಾರತದಲ್ಲಿ ಪೊಲೀಸರಿಂದ ತೀವ್ರ ಶೋಧ
ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಸೂತ್ರಧಾರನ ಸುಳಿವು ಈಗಾಗಲೇ ಪೊಲೀಸರಿಗೆ ಲಭಿಸಿದ್ದು,…
Read More » -

ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣ | ಯುಪಿಸಿಎಲ್ ಗುತ್ತಿಗೆ ವಿಚಾರವೇ ಕೊಲೆಗೆ ಕಾರಣ- ಆರೋಪಿ ರಾಜು ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ಪಾವತಿ
ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ ವ್ಯವಹಾರವೇ…
Read More » -

ಗೃಹಬಳಕೆ ಎಲ್ ಪಿ ಜಿ ಅನಿಲ ಪಡೆಯುತ್ತಿರುವ ಗ್ರಾಹಕರಿಗೆ ಇ ಕೆ ವೈ ಸಿ ಕಡ್ಡಾಯ
ಉಡುಪಿ, ಆ. 8 :ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಸರ್ಕಾರಿ ಸಾಮ್ಯದ ತೈಲ ಕಂಪೆನಿಗಳಿಂದ ಉಡುಪಿ ಜಿಲ್ಲೆಗೆ ಸರಬರಾಜು ಮಾಡುತ್ತಿರುವ ಗೃಹಬಳಕೆ ಎಲ್ ಪಿ ಜಿ…
Read More » -

ಪತಿಯ ಹಠಾತ್ ಸಾವಿನಿಂದ ಆಘಾತಕ್ಕೊಳಗಾಗಿದ್ದು, ಕೊಲೆಯಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ಆಗಬೇಕು – ಪತ್ನಿ ಪ್ರಿಯಾ ಡೇವಿಡ್ ಆಗ್ರಹ
ಉಡುಪಿ, ಆ. 08 : ಗುರುವಾರ ಮುದರಂಗಡಿಯಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಕಾಂಗ್ರೆಸ್ ನಾಯಕ ಮತ್ತು ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿ’ಸೋಜಾ ಅವರ ಪತ್ನಿ ಪ್ರಿಯಾ…
Read More » -

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಉಡುಪಿ/ಕಾಪು, ಆ.8: ಕಾಪು ತಾಲೂಕು ಮುದರಂಗಡಿಯ ಸೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ…
Read More » -

ಉಡುಪಿ: ಡೇವಿಡ್ ಡಿಸೋಜ ನನ್ನು ಕೊಲೆ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ: ಆರೋಪಿಯ ಕಾಲಿಗೆ ಗುಂಡು
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ…
Read More » -

ಹೆಬ್ರಿ | ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದು ಚಾಲಕ ಮೃತ್ಯು
ಹೆಬ್ರಿ, ಆ.7: ಭಾರೀ ಗಾಳಿ-ಮಳೆಯ ಅಬ್ಬರದ ನಡುವೆ ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಜೆ…
Read More » -

ಉಡುಪಿ: ಹಂಪನಕಟ್ಟೆಯಲ್ಲಿ ಸಿಮೆಂಟ್ ಬ್ಲಾಕ್ ಸಾಗಿಸುತ್ತಿದ್ದ ಟೆಂಪೊ ಪಲ್ಟಿ; ಮೂವರಿಗೆ ಗಾಯ, ತಪ್ಪಿದ ಭಾರಿ ದುರಂತ
ಉಡುಪಿ: ಕೆಮ್ಮಣ್ಣು ಹಂಪನಕಟ್ಟೆ ಬಸ್ ನಿಲ್ದಾಣದ ಬಳಿ ಸಿಮೆಂಟ್ ಬ್ಲಾಕ್ಗಳನ್ನು ಸಾಗಿಸುತ್ತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಸೇರಿದಂತೆ…
Read More » -

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿನ ದಾಳಿಗೆ ಬಲಿ
ಪಡುಬಿದ್ರಿ, ಆ.7: ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ…
Read More »








