Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ವ್ಯಕ್ತಿಯ ಬರ್ಬರ ಹತ್ಯೆ
ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ಮುಂಜಾನೆ ಸುಮಾರು 3.30ರ ವೇಳೆಗೆ ಕುಂದಾಪುರ ನಗರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದಿದೆ. ಬಾರ್ಕೂರು…
Read More » -

ದ್ವೇಷ ಭಾಷಣ ಪ್ರಕರಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪೊಲೀಸ್ ಠಾಣೆಗೆ ಹಾಜರು
ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇಂದು ರಾತ್ರಿ 9 ಗಂಟೆ ಸುಮಾರಿಗೆ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾದರು.…
Read More » -

ಉಡುಪಿ: ಲಂಚದ ಹಣ ಸ್ವೀಕರಿಸುವ ವೀಡಿಯೋ; ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿ ಅಮಾನತು – ಉಡುಪಿ ಎಸ್ಪಿ ಆದೇಶ
ಉಡುಪಿ, ಜು.30: ಲಂಚದ ಹಣ ಸ್ವೀಕರಿಸುವ ವಿಡಿಯೋ ಸಂಬಂ˜ಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ. ಹಣದ ಬೇಡಿಕೆ ಇಟ್ಟಿರುವ…
Read More » -

‘ಬಾಯಿ ತೆಗೆದರೆ ಧ್ವಂಸ ಎನ್ನಲು ಅವರದ್ದು ತಾಲಿಬಾನ್ DNA’ – ಯಶ್ಪಾಲ್ ಸುವರ್ಣ ವಿರುದ್ಧ ಯು.ಟಿ. ಖಾದರ್ ಆಕ್ರೋಶ
ಮಂಗಳೂರು:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ವಿವಾದಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆಗೆ ಮಂಗಳೂರಿನಲ್ಲಿ ಸಚಿವ ಯು.ಟಿ.…
Read More » -

ಕಾಂಗ್ರೆಸ್ ಪ್ರತಿಭಟನೆ ನೆಪದಲ್ಲಿ ಉಡುಪಿಯಲ್ಲಿ ಅಶಾಂತಿ ಸೃಷ್ಟಿಸಿದರೆ ಪೋಲೀಸ್ ಇಲಾಖೆಯೇ ನೇರ ಹೊಣೆ : ದಿನೇಶ್ ಅಮೀನ್
ನಾಳೆ ಉಡುಪಿಯ ಜಟ್ಕಾ ಸ್ಟ್ಯಾಂಡ್ ಬಳಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಈ ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ…
Read More » -

ಶಾಸಕ ಯಶ್ಫಾಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೇಸ್ ಕಾರ್ಯಕರ್ತರು ವಶಕ್ಕೆ
ಉಡುಪಿ, ಜು.30: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ಧ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಕಚೇರಿಗೆ…
Read More » -

ಕುಂದಾಪುರ: ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
ಕುಂದಾಪುರ, ಜು.29: ಮೂರು ವರ್ಷಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಕೂರು ಎಂಬಲ್ಲಿ ಮಲಗಿದ್ದ ವ್ಯಕ್ತಿಾೂಬ್ಬರ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಪ್ರಕರಣದ…
Read More » -

ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು…
Read More » -

ಉಡುಪಿ: ಸಾರ್ವಜನಿಕ ಸಭೆಯಲ್ಲಿ ಸುಳ್ಳು ವಿಚಾರವನ್ನು ಸೃಷ್ಟಿಸಿ ಅಸಹ್ಯವಾಗಿ ಮಾತನಾಡಿ ಬಿಜೆಪಿಯ ಅಂಧಭಕ್ತರನ್ನು ಸಂತೋಷ ಪಡಿಸಬಹುದು – ಶಾಸಕ ಯಶ್ಫಾಲ್ ವಿರುದ್ಧ ರಮೇಶ್ ಕಾಂಚನ್ ಕಿಡಿ
ಉಡುಪಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಉಡುಪಿಯಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ…
Read More » -

ದ್ವೇಷ ಭಾಷಣ: ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಎಫ್ಐಆರ್
ಉಡುಪಿ: ಕಾಂಗ್ರೆಸ್ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ…
Read More »









