Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ…
Read More » -

ಉಡುಪಿ ಶಾಸಕ ಯಶಪಾಲ ಸುವರ್ಣ ಅವರ ಅಸಂವಿಧಾನಿಕ ಹಾಗೂ ದ್ವೇಷ ಪ್ರಚೋದಿಸುವ ರಾಜಕೀಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ – ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ
ಸಂವಿಧಾನವು ಭಾರತವನ್ನು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಶಾಶ್ವತ ಮೌಲ್ಯಗಳ ಮೇಲೆ ಕಟ್ಟಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವುದು, ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಶಾಂತಿಯುತವಾಗಿ…
Read More » -

ದ್ವೇಷ ಭಾಷಣ ಮಾಡಿರುವ “ಶಾಸಕ ಯಶ್ಫಾಲ್” ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ – ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಆಗ್ರಹ
ಉಡುಪಿ: ಮಂಗಳವಾರ ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ದ್ವೇಷ ಭಾಷಣ ಮಾಡಿ ಸಂವಿಧಾನದ ಆಶಯಗಳಿಗೆ ಧಕ್ಕೆಯುಂಟು ಮಾಡಿದ್ದು…
Read More » -

ದ್ವೇಷ ಭಾಷಣ: ಉಡುಪಿ ಶಾಸಕರ ಪ್ರಸ್ತುತ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿ, ಕಾನೂನುಕ್ರಮ ಜರುಗಿಸಿ – ಸಹಬಾಳ್ವೆ
ಉಡುಪಿ: CJP ವೇದಿಕೆಯ ಅಡಿ, ನಿರಂತರ ಶಾಂತಿಯುತ ಪ್ರತಿಭಟನೆ ನಡೆಸಿ, ಕೇಂದ್ರ ಸರಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮಾಡಿದ ವಿದ್ಯಾರ್ಥಿ ಯುವ ಜನರ ಚಳುವಳಿಯು ದೇಶದ ಪ್ರಜಾಪ್ರಭುತ್ವ…
Read More » -

ಉಡುಪಿ: ಬಿಜೆಪಿ ಪ್ರತಿಭಟನೆಯಲ್ಲಿ ಉಡುಪಿ ಶಾಸಕರು ವಿದ್ಯಾರ್ಥಿಗಳನ್ನು ಭಯೋತ್ಪಾದಕರು- ದೇಶದ್ರೋಹಿಗಳು ಎಂಬಂತೆ ಬಿಂಬಿಸಿರುವುದು ಖಂಡನೀಯ- ಪ್ರಸಾದ್ ರಾಜ್ ಕಾಂಚನ್
ಉಡುಪಿ: ಇಡೀ ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಸ್ವರೂಪ ಪಡೆದು ವಿದ್ಯಾರ್ಥಿಗಳು ಲಕ್ಷ ಲಕ್ಷ ಸಂಖ್ಯೆಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಸುಮಾರು ಒಂದು ತಿಂಗಳಿಗೂ ಹೆಚ್ಚು…
Read More » -

ಮಲ್ಪೆ: ಯುವತಿ ನಾಪತ್ತೆ
ಉಡುಪಿ ಜುಲೈ 28 : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ವಡಭಾಂಡೇಶ್ವರ ದೇವಸ್ಥಾನ ಬಳಿ ವಾಸವಾಗಿದ್ದ ದೀಕ್ಷಾ(20) ಎಂಬ ಯುವತಿಯು ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಜುಲೈ 21…
Read More » -

“ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ” | ಉಡುಪಿ ಬಿಜೆಪಿ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಯಶ್ಫಾಲ್ ಸುವರ್ಣ
ಉಡುಪಿ, ಜುಲೈ 28:ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಕ್ಷೇತ್ರದ…
Read More » -

ಉಡುಪಿ | ಕೆಪಿಎಸ್ ಸಿ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ
ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ…
Read More » -

ಉಡುಪಿ | ಶಾಲಾ-ಕಾಲೇಜು ವಾಹನಗಳ ವಿಶೇಷ ತಪಾಸಣೆ: 43 ಪ್ರಕರಣ ದಾಖಲು, 30,800ರೂ. ದಂಡ
ಉಡುಪಿ, ಜು. 28: ಶಾಲಾ ಮಕ್ಕಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಜುಲೈ 20ರಿಂದ 27ರವರೆಗೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ವಾಹನಗಳ ವಿಶೇಷ ತಪಾಸಣೆ ಹಾಗೂ…
Read More » -

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 7.34 ಲಕ್ಷ ರೂ. ಮೌಲ್ಯದ ಅಕ್ಕಿ ಹಾಗೂ ಲಾರಿ ವಶ
ಬ್ರಹ್ಮಾವರ: ಮಣೂರು ಗ್ರಾಮದ ಮಹಾಲಕ್ಷ್ಮೀ ಹೋಟೆಲ್ ಎದುರು ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೋಟ ಪೊಲೀಸರು ಹಾಗೂ ಆಹಾರ…
Read More »









